Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಗಡಿಯಲ್ಲಿ ಗಜಪಡೆ ಮಾಸ್ ಎಂಟ್ರಿ – ಕಾಡಾನೆ ನೋಡಲು ನೂಕುನುಗ್ಗಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಗಡಿಯಲ್ಲಿ ಗಜಪಡೆ ಮಾಸ್ ಎಂಟ್ರಿ – ಕಾಡಾನೆ ನೋಡಲು ನೂಕುನುಗ್ಗಲು

Bengaluru City

ರಾಜ್ಯದ ಗಡಿಯಲ್ಲಿ ಗಜಪಡೆ ಮಾಸ್ ಎಂಟ್ರಿ – ಕಾಡಾನೆ ನೋಡಲು ನೂಕುನುಗ್ಗಲು

Public TV
Last updated: December 11, 2021 11:10 pm
Public TV
Share
1 Min Read
ELEPHANT 1
SHARE

ಬೆಂಗಳೂರು: ಕರ್ನಾಟಕ, ತಮಿಳುನಾಡು ಗಡಿಯಲ್ಲಿ ಕಾಡಾನೆಗಳ ಗುಂಪು ಬಿಡುಬಿಟ್ಟಿದ್ದು ಅರಣ್ಯದಂಚಿನ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಡಾನೆಗಳ ಗುಂಪು ಗಡಿಯಲ್ಲಿ ಕಾಣಿಸುತ್ತಿದ್ದಂತೆ ಜನ ನೋಡಲು ಮುಗಿಬಿದ್ದಿದ್ದಾರೆ.

ELEPHANT 1 1

ಬೆಂಗಳೂರು ಹೊರವಲಯ ಅನೇಕಲ್ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಕೆಲಮಂಗಳ ಗ್ರಾಮದಿಂದ ನೆಲಮಂಗಲ ಗ್ರಾಮದ ಅರಣ್ಯದಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಬಿಡುಬಿಟ್ಟಿವೆ ಪ್ರತಿ ವರ್ಷ ಇದೆ ಸಮಯದಲ್ಲಿ ಕಾಡಾನೆಗಳು ತಮಿಳುನಾಡಿನ ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಪ್ರವೇಶ ಮಾಡುತ್ತವೆ ಇದೀಗ ಅನೇಕಲ್ ತಾಲೂಕಿನ ರೈತರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಶಿಕ್ಷಕನ ಕಾಲಿಗೆ ಬಿದ್ದು ತಪ್ಪಾಯ್ತು ಕ್ಷಮಿಸಿ ಎಂದ ವಿದ್ಯಾರ್ಥಿಗಳು

ಕಾಡಾನೆಗಳನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದು, ಅವುಗಳನ್ನು ಮೊಬೈಲ್‍ನಲ್ಲಿ ಸೆರೆಹಿಡಿಯಲು ಯುವಕರು ಟವರ್ ಹತ್ತಿ ತಮ್ಮ ಮೊಬೈಲ್ ನಲ್ಲಿ ಕಾಡಾನೆಗಳ ದೃಶ್ಯ ಸೆರೆಹಿಡಿದಿದ್ದಾರೆ. ಜೊತೆಗೆ ಆನೆಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಸೇರಿದ ಜನ ಮನೆಗಳ ಮೇಲೆ ಕಲ್ಲು ಎಸೆದು ಗಲಾಟೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನಶೆಯಲ್ಲಿ ಪ್ರಿಯಕರನ ದೇಹ ತುಂಡರಿಸಿದಳು- ಛಿದ್ರವಾದ ದೇಹದ ಜೊತೆಗೆ ನಿದ್ರೆಗೆ ಜಾರಿದಳು

TAGGED:elephantkarnatakatamil naduಆನೆಕರ್ನಾಟಕತಮಿಳುನಾಡು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
7 minutes ago
fighter jet was destroyed
Latest

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

Public TV
By Public TV
19 minutes ago
malda hostage shocker mastermind arrested he points to sir protest
Crime

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Public TV
By Public TV
26 minutes ago
Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
47 minutes ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
1 hour ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?