Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶಿವಣ್ಣ ಕನ್ನಡ ಚಿತ್ರರಂಗದ ನಾಯಕತ್ವವಹಿಸಿಕೊಳ್ಳಲಿ: ಇಂದ್ರಜಿತ್

Public TV
Last updated: December 19, 2021 12:59 pm
Public TV
Share
1 Min Read
Indrajit Lankesh 2
SHARE

ಮೈಸೂರು: ಶಿವರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗದ ನಾಯಕತ್ವವಹಿಸಿಕೊಳ್ಳಲಿ ಎಂದು ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

SHIVARAJKUMAR

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕನ್ನಡಪರ ಹೋರಾಟ ವಿಚಾರದಲ್ಲಿ ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು. ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ ನೀಡಬೇಕು. ಸಿನಿಮಾ ರಂಗದಲ್ಲಿ ನಾಯಕತ್ವದ ಕೊರತೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಒಳಚರಂಡಿಯಲ್ಲಿ ಅನಿಲ ಸ್ಫೋಟ 14 ಮಂದಿ ಸಾವು

indrajit lankesh

ಡಾ. ರಾಜ್ ಅಂಬರೀಶ್ ನಂತರ ನಾಯಕತ್ವ ಇಲ್ಲದಂತಾಗಿದೆ. ಹೀಗಾಗಿ ಕನ್ನಡ ಹೋರಾಟಕ್ಕೆ ಬನ್ನಿ ಅಂತಾ ಕರೆಯಬೇಕಾದ ದುಸ್ಥಿತಿ ಇದೆ. ಸಿನಿಮಾ ರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯಕತೆ ಇದೆ. ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು. ಅವರ ನಾಯಕತ್ವದಲ್ಲಿ ಎಲ್ಲರೂ ಹೋರಾಟಕ್ಕೆ ಬೆಂಬಲ ನೀಡಬೇಕು. ನಾನು ಟ್ವಿಟ್ಟರ್‌ ಹೋರಾಟದ ವಿರೋಧಿ. ನಾನು ಬೆಳಗಾವಿಗೆ ಹೋಗುತ್ತೇನೆ. ಹಿಂದೆ ಗೋಕಾಕ್ ಚಳುವಳಿಗೆ ಡಾ ರಾಜ್‍ಕುಮಾರ್ ಅವರನ್ನು ಕರೆ ತಂದಿದ್ದು ನಮ್ಮ ತಂದೆ ಲಂಕೇಶ್. ಡಾ ರಾಜ್ ಅನುಮತಿ ಇಲ್ಲದೆ ಗೋಕಾಕ್ ಹೋರಾಟಕ್ಕೆ ರಾಜ್ ಅಂತಾ ಲೇಖನ ಬರೆದಿದ್ದರು. ನಂತರ ಡಾ ರಾಜ್ ಹೋರಾಟಕ್ಕೆ ಬಂದಿದ್ದರು ಎಂದರು. ಇದನ್ನೂ ಓದಿ: BJP ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಸ್ನೇಹಿತರಷ್ಟೇ: ಪ್ರಿಯಾಂಕಾ ಗಾಂಧಿ

TAGGED:Indrajit LankeshmysurusandalwoodShiva Rajkumar
Share This Article
Facebook Whatsapp Whatsapp Telegram

Cinema Updates

Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
5 hours ago

You Might Also Like

CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
6 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
17 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
33 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?