Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಬುಲ್ಸ್‌ನಲ್ಲಿಲ್ಲ ಕನ್ನಡಿಗರು – 9 ತಂಡದಲ್ಲಿ 15 ಕನ್ನಡಿಗರ ಕಮಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು ಬುಲ್ಸ್‌ನಲ್ಲಿಲ್ಲ ಕನ್ನಡಿಗರು – 9 ತಂಡದಲ್ಲಿ 15 ಕನ್ನಡಿಗರ ಕಮಾಲ್

Latest

ಬೆಂಗಳೂರು ಬುಲ್ಸ್‌ನಲ್ಲಿಲ್ಲ ಕನ್ನಡಿಗರು – 9 ತಂಡದಲ್ಲಿ 15 ಕನ್ನಡಿಗರ ಕಮಾಲ್

Public TV
Last updated: December 22, 2021 8:34 pm
Public TV
Share
1 Min Read
PRO KABADDI 2
SHARE

ಬೆಂಗಳೂರು: ಎರಡು ವರ್ಷಗಳ ಕೊರೊನಾ ಬ್ರೇಕ್ ಬಳಿಕ 8ನೇ ಅವೃತ್ತಿ ಪ್ರೊ ಕಬಡ್ಡಿ ನಗರದಲ್ಲಿ ಆರಂಭವಾಗಿದೆ. ಕರುನಾಡಲ್ಲಿ ನಡೆಯುವ ಕಬಡ್ಡಿಯಲ್ಲಿ ಒಟ್ಟು 15 ಮಂದಿ ಕನ್ನಡಿಗ ಕಲಿಗಳು ಅಖಾಡಕ್ಕೆ  ಧುಮುಕುತ್ತಿದ್ದಾರೆ.

bengaluru bulls 2

ದೇಸಿ ಕ್ರೀಡೆ ಕಬಡ್ಡಿ ಕರ್ನಾಟಕದಲ್ಲಿ ಸಾಕಷ್ಟು ಸುದ್ದಿಮಾಡಿದೆ. ಹಲವು ಪ್ರತಿಭಾನ್ವಿತ ಆಟಗಾರರು ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಪ್ರೊ ಕಬಡ್ಡಿಯಲ್ಲೂ ಕೂಡ ಕನ್ನಡಿಗರು ವಿವಿಧ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ವಿಪರ್ಯಾಸವೆಂದರೆ ಕರ್ನಾಟಕದ ತಂಡ ಬೆಂಗಳೂರು ಬುಲ್ಸ್‌ನಲ್ಲಿ ಒಬ್ಬನೇ ಒಬ್ಬ ಕನ್ನಡಿಗನಿಲ್ಲ. ಇದನ್ನೂ ಓದಿ: ಮತ್ತೆ ಪ್ರೋ ಕಬಡ್ಡಿ ಹಬ್ಬ – ಇಂದಿನಿಂದ ಬೆಂಗಳೂರು ಬುಲ್ಸ್ ಅಭಿಯಾನ ಶುರು

rajveer kabaddi 254438182 272267881583171 6904567365902211662 n

ಇತರ ತಂಡಗಳಾದ ಬೆಂಗಾಲ್ ವಾರಿಯರ್ಸ್‍ನಲ್ಲಿ ಸುಕೇಶ್ ಹೆಗ್ಡೆ, ರಿಷಾಂಕ್ ದೇವಾಡಿಗ, ಸಚಿನ್ ವಿ, ದರ್ಶನ್, ಮನೋಜ್ ಗೌಡ, ಆನಂದ್ ಇದ್ದರೆ, ಪಾಟ್ನಾ ಪೈರೇಟ್ಸ್‌ನ ನಾಯಕರಾಗಿ ಪುತ್ತೂರಿನ ಪ್ರಶಾಂತ್ ಕುಮಾರ್ ರೈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದನ್ನೂ ಓದಿ: ಐಪಿಎಲ್ 2022 ಹರಾಜು – 5 ವಿದೇಶಿ ವಿಕೆಟ್ ಕೀಪರ್‌ಗಳ ಮೇಲೆ ಫ್ರಾಂಚೈಸಿಗಳ ಕಣ್ಣು

rathan 7 267110990 897441787802464 2407684857705057718 n

ತೆಲುಗು ಟೈಟಾನ್ಸ್‌ನಲ್ಲಿ ರೈಡರ್ ರಾಕೇಶ್ ಕುಮಾರ್, ದಬಾಂಗ್ ಡೆಲ್ಲಿಯಲ್ಲಿ ಜೀವಾ ಕುಮಾರ್, ಜೈಪುರ್ ಪಿಂಕ್ ಪ್ಯಾಂಥರ್ಸ್‍ನಲ್ಲಿ ಪವನ್ ಕುಮಾರ್, ತಮಿಳ್ ತಲೈವಾಸ್‍ಗೆ ಕನ್ನಡಿಗ ಪ್ರಪಂಚನ್ ಶ್ರೀರಕ್ಷೆ ಇದೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಗೆಲುವು – ಕಂಚಿನ ಪದಕ ಪಡೆದ ಭಾರತ

262052197 115638130941454 1472967395564402479 n

ಪುಣೇರಿ ಪಲ್ಟನ್‍ನಲ್ಲಿ ಚೇತನ್ ಮತ್ತು ವಿಶ್ವಾಸ್ ಇದ್ದರೆ, ಗುಜಾರಾತ್ ಫಾರ್ಚೂನ್‍ಜೈಂಟ್ಸ್ ಮತ್ತು ಯು ಮುಂಬಾ ತಂಡದಲ್ಲಿ ಕರಾವಳಿ ಕಬಡ್ಡಿ ರಂಗದಲ್ಲಿ ಮಿಂಚುತ್ತಿರುವ ಯುವ ಆಟಗಾರರಾದ ರತನ್.ಕೆ ಮತ್ತು ಸಚಿನ್ ಪ್ರತಾಪ ಸ್ಥಾನ ಪಡೆದಿದ್ದು ಆಡುವ ಬಳಗದಲ್ಲಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.

TAGGED:Bengaluru BullskarnatakaPro Kabaddiಪ್ರೊ ಕಬ್ಬಡಿಬೆಂಗಳೂರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
39 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
54 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
1 hour ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
2 hours ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?