Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: UP ಚುನಾವಣೆ ಮುಂದೂಡಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ – ಮುಂದಿನ ವಾರ ಸ್ಪಷ್ಟ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | UP ಚುನಾವಣೆ ಮುಂದೂಡಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ – ಮುಂದಿನ ವಾರ ಸ್ಪಷ್ಟ ನಿರ್ಧಾರ

Latest

UP ಚುನಾವಣೆ ಮುಂದೂಡಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ – ಮುಂದಿನ ವಾರ ಸ್ಪಷ್ಟ ನಿರ್ಧಾರ

Public TV
Last updated: December 24, 2021 6:40 pm
Public TV
Share
2 Min Read
Election Commission 1
SHARE

ಲಕ್ನೋ: ದೇಶದಲ್ಲಿ ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಡಯುತ್ತಿರುವ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಲ್ಲಿಸಿ ಮುಂಬರುವ ಚುನಾವಣೆಯನ್ನು ಮುಂದೂಡಲು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟ ಪಡಿಸಿದೆ.

Allahabad high court

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ, ನಾವು ಉತ್ತರ ಪ್ರದೇಶಕ್ಕೆ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಬಗ್ಗೆ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ. ಈಗಾಗಲೇ ಚುನಾವಣೆಯನ್ನು ಮುಂದೂಡುವಂತೆ ಹಲವು ಅಭಿಪ್ರಾಯ ಕೇಳಿಬರುತ್ತಿದೆ ಎಂದರು.

2022ರ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಹೆಚ್ಚಳವಾಗುತ್ತಿರುವುದರಿಂದ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ ಮುಂದೂಡಿ, ರ‍್ಯಾಲಿ-ಸಮಾರಂಭ ನಿಲ್ಲಿಸಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಕೋರ್ಟ್‌ ಒತ್ತಾಯ

ನ್ಯಾ. ಶೇಖರ್ ಕುಮಾರ್ ಯಾದವ್ ಒಳಗೊಂಡ ಪೀಠ, ಅರ್ಜಿಯೊಂದರ ವಿಚಾರಣೆ ನಡೆಸುತ್ತಿತ್ತು. ಈ ವೇಳೆ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ ಹಾಗೂ ಮೂರನೇ ಅಲೆಯ ಸಾಧ್ಯತೆ ಇದೆ. ಈಗಾಗಲೇ ಚೀನಾ, ನೆದರ್ಲ್ಯಾಂಡ್, ಜರ್ಮನಿಯಂತಹ ರಾಷ್ಟ್ರಗಳು ಸಂಪೂರ್ಣ ಲಾಕ್‍ಡೌನ್ ಮಾಡಿದೆ. ನಮ್ಮಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ, ಸಮಾರಂಭ ಮತ್ತು ಮುಂದಿನ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದೆ.

BJP

ಕೊರೊನಾ ಎರಡನೇ ಅಲೆಯ ಸಂದರ್ಭ ದೇಶದಲ್ಲಿ ಲಕ್ಷಾಂತರ ಮಂದಿಗೆ ಸೋಂಕು ತಗುಲಿ ಸಾವನ್ನಪ್ಪಿದ್ದರು. ಈ ವೇಳೆ ಉತ್ತರ ಪ್ರದೇಶದಲ್ಲಿ ನಡೆದ ಗ್ರಾಮಪಂಚಾಯತ್ ಚುನಾವಣೆ ಹಾಗೂ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಇದು ಕೊರೊನಾ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿತ್ತು ಎಂದು ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

GLB ELECTION 1

ಉತ್ತರ ಪ್ರದೇಶದಲ್ಲಿ ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ವಿಧಾನಸಭಾ ಚುನಾವಣೆ ನಡಿಯಲಿದೆ. ಈಗಾಗಲೇ ಪಕ್ಷಗಳು ಲಕ್ಷಾಂತರ ಮಂದಿಯನ್ನು ಸಾರ್ವಜನಿಕವಾಗಿ ಒಟ್ಟಿಗೆ ಸೇರಿಸಿಕೊಂಡು ಸಭೆ ಸಮಾರಂಭಗಳನ್ನು ಆರಂಭಿಸಿದೆ. ಅಲ್ಲಿ ಕೋವಿಡ್-19 ನಿಯಮಗಳ ಪಾಲನೆ ಆಗುತ್ತಿಲ್ಲ. ಈ ರೀತಿ ಸಾರ್ವಜನಿಕ ಸಭೆ, ಸಮಾರಂಭಗಳು ನಡೆದರೆ ಮತ್ತೇ ಕೊರೊನಾ ಕೇಸ್ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗಾಗಿ ಕೂಡಲೇ ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ ಮುಂದಿನ ವಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಬಗ್ಗೆ ತಿಳಿಸಿದೆ. ಇದನ್ನೂ ಓದಿ: ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

ಈಗಾಗಲೇ ನಿಗದಿಯಾಗಿರುವ ಚುನಾವಣೆ ಕೆಲ ತಿಂಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ 403 ಸ್ಥಾನಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 202 ಸ್ಥಾನ ಪಡೆದ ಪಕ್ಷ ಬಹುಮತ ಪಡೆಯಲಿದೆ.

TAGGED:Allahabad High CourtCoronaCovid 19election commissionOmicronಉತ್ತರಪ್ರದೇಶಕೊರೊನಾಕೋವಿಡ್‌-19ವಿಧಾನಸಭಾ ಚುನಾವಣೆಹೈಕೋರ್ಟ್
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
15 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
27 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
52 minutes ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
1 hour ago
Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
2 hours ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?