Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿಯ ಅನೈತಿಕ ಸಂಬಂಧ – ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿಯ ಅನೈತಿಕ ಸಂಬಂಧ – ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ!

Crime

ಪತ್ನಿಯ ಅನೈತಿಕ ಸಂಬಂಧ – ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ!

Public TV
Last updated: December 26, 2021 2:24 pm
Public TV
Share
1 Min Read
suicide
SHARE

ಭೋಪಾಲ್: ಕೌಂಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರಾಕೇಶ್ ಜಾತವ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ಭೋಪಾಲ್‌ನ ಪಂಪಾಪುರ ಬಸ್ತಿ ನಿವಾಸಿಯಾಗಿದ್ದ. ಈತ ತನ್ನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ. ಇದರಿಂದ ಮನನೊಂದು ರೈಲಿಗೆ ತಲೆಗೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ವ್ಯಕ್ತಿಯು ಸಾವಿಗೆ ಶರಣಾಗುವ ಮೊದಲು ವೀಡಿಯೋವನ್ನು ಮಾಡಿದ್ದ.

train tracker 1

ರಾಕೇಶ್ ಪತ್ನಿ ಬಾಲ್ಯದ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ್ದ. ಇದರಿಂದಾಗಿ ಪ್ರತಿನಿತ್ಯ ಇಬ್ಬರ ನಡುವೆ ಜಗಳವಾಗುತ್ತಿತ್ತು. ಇಬ್ಬರ ನಡುವಿನ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆದರೆ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಕೊನೆಗೆ ವ್ಯಕ್ತಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: 29 ವರ್ಷದ ಬಳಿಕ ಪಾಕಿಸ್ತಾನದ ಜೈಲಿನಿಂದ ತಾಯಿನಾಡಿಗೆ ಕಾಲಿಟ್ಟ ಕುಲದೀಪ್ ಸಿಂಗ್

Police Jeep

ಆತ್ಮಹತ್ಯೆಗೂ ಮುನ್ನ ರಾಕೇಶ್ ಮಾಡಿದ್ದ ವೀಡಿಯೋದಲ್ಲಿ ತನ್ನ ಅಳಲನ್ನು ಹೇಳಿಕೊಂಡಿದ್ದಾನೆ. ನಾನು ಸ್ವಂತ ಇಚ್ಛೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿ ನನಗೆ ಕಿರುಕುಳ ನೀಡಿದ್ದಾಳೆ. ಜೊತೆಗೆ ಅವಳು ನನ್ನನ್ನು ಎಲ್ಲಿಯೂ ಬದುಕಲು ಬಿಡುತ್ತಿಲ್ಲ. ನನಗೆ ಏನಾದರೂ ಸಂಭವಿಸಿದರೆ ಅವಳನ್ನು ಬಂಧಿಸಿ ಎಂದಿದ್ದಾರೆ. ನಮ್ಮ ಕೌಟುಂಬಿಕ ಕಲಹದ ವಿಚಾರಣೆಯು ಟಿ.ಟಿ.ನಗರ ಠಾಣೆಯಲ್ಲಿ 4 ದಿನಗಳಿಂದ ನಡೆಯುತ್ತಿದ್ದು, ನನ್ನ ಸಾವಿಗೆ ಕಾರಣವೆಲ್ಲವೂ ಅವರಿಗೆ ತಿಳಿದಿದೆ ಎಂದು ವೀಡಿಯೋದಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಅಂಕಲ್ ಅಂದಿದ್ದೆ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

ರೈಲ್ವೆ ಹಳಿಯಲ್ಲಿ ರಾಕೇಶ್ ಶವ ಎರಡು ತುಂಡಾಗಿ ದೊರಕಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

TAGGED:bhopalsuicideಅನೈತಿಕ ಸಂಬಂಧಆತ್ಮಹತ್ಯೆಕೌಟುಂಬಿಕ ಕಲಹಭೋಪಾಲ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
8 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
8 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
8 hours ago
Pregnency in space station
Latest

ಭೂಮಿಯಾಚೆಗಿನ ಬದುಕು – ಬಾಹ್ಯಾಕಾಶದಲ್ಲಿ ಮಹಿಳೆ ಮಗುವಿಗೆ ಸುರಕ್ಷಿತವಾಗಿ ಜನ್ಮ ನೀಡಬಹುದಾ?

Public TV
By Public TV
8 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
8 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?