Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶದ ಆರ್ಥಿಕತೆ ಕುಸಿಯುತ್ತಿದೆ – ಸಿಎಂ ಯೋಗಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಪ್ರದೇಶದ ಆರ್ಥಿಕತೆ ಕುಸಿಯುತ್ತಿದೆ – ಸಿಎಂ ಯೋಗಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Latest

ಉತ್ತರ ಪ್ರದೇಶದ ಆರ್ಥಿಕತೆ ಕುಸಿಯುತ್ತಿದೆ – ಸಿಎಂ ಯೋಗಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Public TV
Last updated: December 27, 2021 10:47 am
Public TV
Share
1 Min Read
637825 akhilesh up gov
SHARE

ಲಕ್ನೋ: ಉತ್ತರ ಪ್ರದೇಶದ ಆರ್ಥಿಕತೆ ಸುಧಾರಣೆಯಾಗುವ ಬದಲು ಹದಗೆಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿದ್ದಾರೆ.

indian economy

ರಾಜ್ಯದ ಆರ್ಥಿಕತೆಯನ್ನು 1 ಲಕ್ಷ ಟ್ರಿಲಿಯನ್ ಡಾಲರ್ ಮಾಡುವ ಬಗ್ಗೆ ಯೋಗಿ ಆದಿತ್ಯನಾಥ್ ಅವರು ಮೌನವಾಗಿದ್ದಾರೆ. ಬಿಜೆಪಿಯ ತಪ್ಪಾದ ನೀತಿಗಳಿಂದ ಉತ್ತರ ಪ್ರದೇಶದ ಆರ್ಥಿಕತೆ ಕುಸಿದಿದೆ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

yogi adityanath

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕತೆಯನ್ನು 5 ಲಕ್ಷ ಟ್ರಿಲಿಯನ್ ಡಾಲರ್ ಮಾಡುವ ಕನಸನ್ನು ತೋರಿಸಿದ್ದಾರೆ. ಆದರೆ ಅದಕ್ಕಾಗಿ ಯಾವುದೇ ಹೆಜ್ಜೆ ಮುಂದಿಟ್ಟಿಲ್ಲ. ಇನ್ನೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುವ ಯೋಗಿ ಆದಿತ್ಯನಾಥ್ ಅವರು ಈ ಮುನ್ನ ರಾಜ್ಯದ ಆರ್ಥಿಕತೆಯನ್ನು ಒಂದು ಲಕ್ಷ ಲಕ್ಷ ಟ್ರಿಲಿಯನ್ ಡಾಲರ್ ಗೊಳಿಸುವುದಾಗಿ ಬೊಬ್ಬೆ ಹೊಡೆದಿದ್ದರು. ಈಗ ಅದರ ಬಗ್ಗೆ ಮೌನವಾಗಿದ್ದಾರೆ. ಆರ್ಥಿಕತೆಯಲ್ಲಿ ಉತ್ತರ ಪ್ರದೇಶ ಮುಂದೆ ಹೋಗುವ ಬದಲು ಹಿಂದೆ ಸಾಗುತ್ತಿದೆ ಎಂದಿದ್ದಾರೆ.  ಇದನ್ನೂ ಓದಿ:  ಓಮಿಕ್ರಾನ್ ಆತಂಕ – ಇಂದಿನಿಂದ ದೆಹಲಿಯಲ್ಲಿ ನೈಟ್ ಕರ್ಫ್ಯೂ

TAGGED:Akhilesh Yadavuttar pradeshUttar Pradesh EconomyYogi Adityanathಅಖಿಲೇಶ್ ಯಾದವ್ಉತ್ತರ ಪ್ರದೇಶಉತ್ತರಪ್ರದೇಶ ಆರ್ಥಿಕತೆಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
47 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?