Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವಾಗ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವಾಗ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ

Latest

ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವಾಗ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ

Public TV
Last updated: December 28, 2021 1:50 pm
Public TV
Share
1 Min Read
sonia gandhi
SHARE

ನವದೆಹಲಿ: ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ.

ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ ಸಮಯದಲ್ಲಿ ಕಾಂಗ್ರೆಸ್‌ನ ಧ್ವಜಾರೋಹಣ ಮಾಡಲು ಸೋನಿಯಾ ಗಾಂಧಿ ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Sonia Gandhi

ವೀಡಿಯೋದಲ್ಲಿ ಏನಿದೆ?:
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜವನ್ನು ಹಾರಿಸಲು ಮುಂದಾದರು. ಈ ವೇಳೆ ಕಂಬಕ್ಕೆ ಕಟ್ಟಿರುವ ಹಗ್ಗವು ಸಿಲುಕಿಕೊಂಡಿದೆ. ಅಲ್ಲಿದ್ದ ಕಾರ್ಯಕರ್ತರೊಬ್ಬರು ಸೋನಿಯಾ ಗಾಂಧಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಅವರು ಧ್ವಜವನ್ನು ಸರಿಮಾಡಲು ಪ್ರಯತ್ನಿಸಿದಾಗ, ಧ್ವಜವು ಕೆಳಗೆ ಬಿದ್ದಿದೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದನ್ನೂ ಓದಿ:  ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

#WATCH | Congress flag falls off while being hoisted by party’s interim president Sonia Gandhi on the party’s 137th Foundation Day#Delhi pic.twitter.com/A03JkKS5aC

— ANI (@ANI) December 28, 2021

ಕೊನೆಗೆ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೋನಿಯಾ ಗಾಂಧಿ ಅವರು ಪಕ್ಷದ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಕ್ಷದ ಧ್ವಜವನ್ನು ಹಾರಿಸಲು ಧ್ವಜಸ್ತಂಭವನ್ನು ಏರಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ – ಸರ್ಕಾರದ ವಿರುದ್ಧ ಹೋಂಸ್ಟೇ, ರೆಸಾರ್ಟ್ ಮಾಲೀಕರ ಅಸಮಾಧಾನ

Congress

ಪಕ್ಷದ ಕೇಂದ್ರ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರರಿದ್ದರು.

TAGGED:congressNew DelhiRahul GandhiSonia Gandhiಕಾಂಗ್ರೆಸ್ನವದೆಹಲಿರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
13 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
22 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
48 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
2 hours ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?