Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಿತ್ರರಂಗದಲ್ಲಿ 5 ವರ್ಷ ಪೂರೈಸಿದ ರಶ್ಮಿಕಾ – ಕಲಿತ ಪಾಠಗಳೇನು ಗೊತ್ತಾ?

Public TV
Last updated: December 31, 2021 9:35 am
Public TV
Share
2 Min Read
rashmika
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಪ್ರವೇಶಿಸಿ ಐದು ವರ್ಷ ಕಳೆದಿದೆ. ಈ ಐದು ವರ್ಷಗಳ ಸಿನಿ ಜರ್ನಿಯಲ್ಲಿ ರಶ್ಮಿಕಾ ಕಲಿತ ಪಾಠಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

rashmika web 2

2016ರಲ್ಲಿ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದ ರಶ್ಮಿಕಾ ನಂತರ ಟಾಲಿವುಡ್‍ನ ಗೀತಾ ಗೋವಿಂದಂ, ಚಾಲೋ, ದೇವದಾಸ್, ಡಿಯರ್ ಕಾಮ್ರೇಡ್ ಸಿನಿಮಾಕ್ಕೆ ಬಣ್ಣ ಹಚ್ಚುವ ಮೂಲಕ ಖ್ಯಾತಿ ಪಡೆದರು. ಅಲ್ಲದೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ಯಜಮಾನ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಜೊತೆಗೆ ಅಂಜನಿಪುತ್ರ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆಗೆ ಪೊಗರು ಸಿನಿಮಾದಲ್ಲಿ ಕೂಡ ಸ್ಕ್ರೀನ್ ಶೇರ್ ಮಾಡಿದ್ದಾರೆ. ಅಲ್ಲದೆ ಬಾಲಿವುಡ್‍ನಲ್ಲೂ ರಶ್ಮಿಕಾ ಅಭಿನಯಿಸಿರುವ ಚಿತ್ರಗಳು ತೆರೆಮೇಲೆ ಬರಲು ಸಜ್ಜಾಗಿದೆ ಇದನ್ನೂ ಓದಿ:  2022ಕ್ಕೆ ‘ಮಾಸದ ಮಾತುಗಳು’ ಮೂಲಕ ಸ್ಫೂರ್ತಿ ತುಂಬಲಿದ್ದಾರೆ ರಮೇಶ್ ಅರವಿಂದ್

RASHMIKA 2

ಇತ್ತೀಚೆಗಷ್ಟೇ ತೆಲುಗಿನಲ್ಲಿ ಬಿಡುಗಡೆಯಾದ ಪುಷ್ಪ ಸಕ್ಸಸ್ ಖುಷಿಯಲ್ಲಿರುವ ರಶ್ಮಿಕಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಶ್ಮಿಕಾ ಚಿತ್ರರಂಗಕ್ಕೆ ಪ್ರವೇಶಿಸಿ ಐದು ವರ್ಷ ಕಳೆದಿದೆ. ಈ ಸಂತಸದ ವಿಚಾರವನ್ನು ರಶ್ಮಿಕಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ತಮಗೆ ಬೆಂಬಲ ಮತ್ತು ಪ್ರೀತಿ ನೀಡಿದ ಅಭಿಮಾನಿಗಳು, ಸ್ನೇಹಿತರು, ಆತ್ಮೀಯರಿಗೆ ಧನ್ಯವಾದ ತಿಳಿಸಿದ್ದಾರೆ.

rashmika mandanna

ಫೋಟೋ ಜೊತೆಗೆ ನಾನು ಚಿತ್ರರಂಗಕ್ಕೆ ಬಂದು 5 ವರ್ಷಗಳಾಗಿದೆ. ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸುತ್ತಾ, ಈ ಐದು ವರ್ಷಗಳಲ್ಲಿ ಕೆಲವೊಂದು ವಿಚಾರಗಳನ್ನು ಕಲಿತಿದ್ದೇನೆ. ಸಮಯ ತುಂಬಾ ವೇಗವಾಗಿ ಕಳೆದುಹೋಗುತ್ತಿದೆ. ಪ್ರತಿದಿನ ನೆನಪುಗಳನ್ನು ಸೃಷ್ಟಿಸಿಕೊಳ್ಳಿ. ಮನಸ್ಸಿನಿಂದ ಸಂತೋಷವಾಗಿರುವುದು ಹೇಗೆ ಎಂಬುವುದನ್ನು ತಿಳಿದುಕೊಳ್ಳಿ. ಜೀವನದಲ್ಲಿ ಯಾವುದು ಸುಲಭವಾಗಿರುವುದಿಲ್ಲ ಎಂಬುವುದನ್ನು ನಾನು ಕಲಿತುಕೊಂಡೆ. ನಿಮಗೆ ಬೇಕಾಗಿರುವುದಕ್ಕಾಗಿ ಯಾವಾಗಲೂ ಹೋರಾಡಬೇಕಾಗುತ್ತದೆ. ತಾಳ್ಮೆಯಿಂದ ಇರಿ. ಎಲ್ಲ ಆಗಬೇಕಾದ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ:  ಪತಿಗೆ ರೊಮ್ಯಾಂಟಿಕ್ ಕಿಸ್ ಕೊಟ್ಟ ಶ್ರಿಯಾ ಶರಣ್ – ಫೋಟೋ ವೈರಲ್

 

View this post on Instagram

 

A post shared by Rashmika Mandanna (@rashmika_mandanna)

ಜನ ಹಲವಾರು ವಿಚಾರಗಳನ್ನು ನಿಮಗೆ ಕಲಿಸುತ್ತಾರೆ ಮತ್ತು ಕಲಿಯಲು ಯಾವಾಗಲೂ ಮುಕ್ತರಾಗಿರಿ. ಉದ್ರೇಕಕ್ಕೆ ಒಳಗಾಗಬೇಡಿ. ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಬೇಡಿ. ಹೋಗುವುದನ್ನು ಬಿಟ್ಟು ಬದುಕುವುದನ್ನು ಕಲಿಯಿರಿ. ನಿಮಗೆ ಇಷ್ಟವಾದವರಿಗೆ ಸಮಯ ನೀಡಿ. ಚೆನ್ನಾಗಿ ತಿನ್ನಿ, ನಿದ್ರೆ ಮಾಡಿ, ಕೆಲಸ ಮಾಡಿ, ಸಂತೋಷದಿಂದ ಇರಿ ಮತ್ತು ಎಲ್ಲರನ್ನು ಪ್ರೀತಿಸಿ. ಮೊದಲು ನಿಮ್ಮ ಬಗ್ಗೆ ಯೋಚಿಸಿ, ನಿಮಗೆ ಆದ್ಯತೆ ನೀಡಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

TAGGED:bengaluruCine JourneyRashmika Mandannasandalwoodtollywoodಟಾಲಿವುಡ್ಬೆಂಗಳೂರುರಶ್ಮಿಕಾ ಮಂದಣ್ಣಸಿನಿ ಜರ್ನಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
10 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
10 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
33 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
44 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
50 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?