ಒಂದೇ ದಿನದಲ್ಲಿ 100 ವೈದ್ಯರಿಗೆ ಕೋವಿಡ್ ಪಾಸಿಟಿವ್!

Public TV
1 Min Read
Corona 12

ಕೋಲ್ಕತ್ತಾ: ಕೇವಲ 24 ಗಂಟೆಗಳಲ್ಲಿ ಕೋಲ್ಕತ್ತಾದ ಮೂರು ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ ನೂರಕ್ಕೂ ಹೆಚ್ಚಿನ ವೈದ್ಯರಲ್ಲಿ ಕೋವಿಡ್-19 ಸೋಂಕು ಕಂಡುಬಂದಿದೆ.

ಕೋಲ್ಕತ್ತಾದ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 70 ವೈದ್ಯರು, ಕಾಳಿಘಾಟ್‌ನ ಚಿತ್ತರಂಜನ್ ಸೇವಾ ಸದನ್ ಆಸ್ಪತ್ರೆಯ 24 ವೈದ್ಯರು ಹಾಗೂ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ 12 ವೈದ್ಯರಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಮೂರನೇ ಅಲೆ ಬಂದಿದೆ: ಡಾ.ಕೆ.ಸುಧಾಕರ್

happy smiling female doctordd

ಸೋಂಕಿತ ವೈದ್ಯರಿಗೆ ತಮ್ಮ ಸಂಸ್ಥೆಯಲ್ಲೇ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಇದರೊಂದಿಗೆ ಸೋಮವಾರ ಕೋಲ್ಕತ್ತಾದಲ್ಲಿ 2,801 ಹೊಸ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

Share This Article
Leave a Comment

Leave a Reply

Your email address will not be published. Required fields are marked *