Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

Districts

ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

Public TV
Last updated: January 6, 2022 12:45 pm
Public TV
Share
1 Min Read
basavraj baitrathi
SHARE

ತುಮಕೂರು: ನಾನು ಯಾವ ರಾಜಕಾರಣದ ಬಗ್ಗೆಯೂ ಮಾತಾಡಿಲ್ಲ ಎಂದು ಹೇಳುವ ಮೂಲಕ ಸಂಸದ ಜಿ.ಎಸ್ ಬಸವರಾಜ್ ನುಣುಚಿಕೊಂಡಿದ್ದಾರೆ.

basavraj bairathi 2

ಸಚಿವ ಮಾಧುಸ್ವಾಮಿ ವಿರುದ್ಧ ಬೈರತಿ ಬಸವರಾಜ್ ಜೊತೆ ಪಿಸುಗುಟ್ಟಿರುವ ವಿಚಾರ ಸಂಬಂಧ ಮಾಧ್ಯಮಗಳು ಪ್ರಶ್ನಿಸಿದಾಗ, ನಾನು ಮಾಧುಸ್ವಾಮಿ ವಿರುದ್ಧ ಹೇಳಿಲ್ಲ. ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳಿ ಅಂತ ಹೇಳಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

basavraj bairathi 1

ಕೆರೆಗಳ ಅಭಿವೃದ್ಧಿಗೆ ಕೇಂದ್ರದಿಂದ 200 ಕೋಟಿ ಕೊಡಿಸಿದ್ದೇನೆ ಎಂದಿದ್ದೇನೆ. ಕೆಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ. ಅವರಿಗೆ ಛೀಮಾರಿ ಹಾಕಿ ಅಂದಿದ್ದೆನೆ ಅಷ್ಟೇ. ನಾನು ಯಾವ ರಾಜಕಾರಣನೂ ಮಾತಾಡಿಲ್ಲ. ಯಾವ ಸಾವಿರ ಕೋಟಿ ರೂ. ಬಗ್ಗೆನೂ ಮಾತನಾಡಿಲ್ಲ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

ನಡೆದಿದ್ದೇನು..?
ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜ್ ಹಾಗೂ ಸಚಿವ ಬೈರತಿ ಬಸವರಾಜ್ ಅವರು ಗುಸು, ಗುಸು ಎಂದು ಮಾತನಾಡಿಕೊಂಡಿದ್ದರು. ಈ ವೇಳೆ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜು ಆರೋಪಗಳ ಸುರಿಮಳೆಯೇ ಹರಿಸಿದ್ದರು. ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದ್ದಾನಲ್ಲ ಅವನ ತರ ಮಾಧುಸ್ವಾಮಿ ಆಡುತ್ತಿದ್ದಾನೆ. ಇದರಿಂದಾಗಿ ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಜಿ.ಎಸ್ ಬಸವರಾಜ್ ಹರಿಹಾಯ್ದಿದ್ದರು.

 

TAGGED:Byrati BasavarajMadhuswamyTunakuruಜಿ.ಎಸ್ ಬಸವರಾಜ್ತುಮಕೂರುಬೈರತಿ ಬಸವರಾಜ್ಮಾಧುಸ್ವಾಮಿ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

drug peddlers
Crime

ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Public TV
By Public TV
4 minutes ago
R Ashok 1
Bengaluru City

ಸಾವಿರ ದಿನಗಳಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ: ಆರ್.ಅಶೋಕ್

Public TV
By Public TV
11 minutes ago
s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
19 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
28 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
2 hours ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?