Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ

Bollywood

ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ

Public TV
Last updated: January 11, 2022 1:24 pm
Public TV
Share
1 Min Read
lata mangeshkar
SHARE

ಮುಂಬೈ: ಜನಪ್ರಿಯ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಲತಾ ಮಂಗೇಶ್ಕರ್‌ಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Lata Mangeshkar

2019ರಲ್ಲಿ ಉಸಿರಾಟದ ತೊಂದರೆ ಅಥವಾ ಎದೆಯ ದಟ್ಟಣೆ ಶ್ವಾಸಕೋಶದ ಕಾಯಿಲೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಇದನ್ನೂ ಓದಿ: ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ

Legendary singer Lata Mangeshkar admitted to ICU after testing positive for Covid-19. She has mild symptoms: Her niece Rachna confirms to ANI

(file photo) pic.twitter.com/8DR3P0qbIR

— ANI (@ANI) January 11, 2022

ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಶ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆ ಸಾಧ್ಯತೆ – ದೆಹಲಿಯಲ್ಲಿ ಖಾಸಗಿ ಕಚೇರಿಗಳು ಬಂದ್

TAGGED:Corona VirushospitalLata Mangeshkarmumbaiಆಸ್ಪತ್ರೆಕೊರೊನಾ ವೈರಸ್ಮುಂಬೈಲತಾ ಮಂಗೇಶ್ಕರ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
7 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
8 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
9 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?