Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ : 13-01-2022
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | ದಿನ ಭವಿಷ್ಯ : 13-01-2022

Astrology

ದಿನ ಭವಿಷ್ಯ : 13-01-2022

Public TV
Last updated: January 13, 2022 6:55 am
Public TV
Share
2 Min Read
HOROSCOPE
SHARE

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು,
ಪುಷ್ಯ ಮಾಸ, ಶುಕ್ಲ ಪಕ್ಷ, ಏಕಾದಶಿ, ಗುರುವಾರ, ಕೃತಿಕಾ ನಕ್ಷತ್ರ

ರಾಹುಕಾಲ: 1:58 ರಿಂದ 3:24
ಗುಳಿಕಕಾಲ: 9:40 ರಿಂದ 11:06
ಯಮಗಂಡ ಕಾಲ: 06:48 ರಿಂದ 08:14

ಮೇಷ: ಆಧ್ಯಾತ್ಮಿಕ ಚಿಂತನೆಗಳು, ಧರ್ಮಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಉತ್ತಮ ಹೆಸರು, ಮಕ್ಕಳಿಂದ ಯೋಗ, ಪ್ರೀತಿ-ಪ್ರೇಮದಲ್ಲಿ ಯಶಸ್ಸು.

ವೃಷಭ: ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ, ಸೋಲು, ನಷ್ಟ, ಗುಪ್ತ ಮಾರ್ಗದಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು, ಉದ್ಯೋಗ ಒತ್ತಡಗಳು, ಕೋರ್ಟ್ ಕೇಸ್‍ಗಳ ಚಿಂತೆ, ಅನಾರೋಗ್ಯ.

ಮಿಥುನ: ಪ್ರಯಾಣ ಸಾಧ್ಯತೆ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಪತ್ರ ವ್ಯವಹಾರದಲ್ಲಿ ಅನುಕೂಲ, ಬಂಧುಗಳಿಂದ ಸಹಾಯ, ನೆರೆಹೊರೆಯವರಿಂದ ಅನುಕೂಲ, ಅನಾರೋಗ್ಯ.

ಕಟಕ: ಉದ್ಯೋಗದಲ್ಲಿ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಸಾಲ ಮಾಡುವ ಯೋಚನೆಗಳು, ಅನಾರೋಗ್ಯ, ಸೇವಕರೊಂದಿಗೆ ಕಿರಿಕಿರಿ, ಮಲತಾಯಿ ದೋರಣೆಗಳು.

ಸಿಂಹ: ಆರ್ಥಿಕ ಅನುಕೂಲ, ಸಂತಾನದಿಂದ ಅನುಕೂಲ, ಪ್ರೇಮ ಸಂಬಂಧಗಳು, ರಹಸ್ಯ ಆಲೋಚನೆ ಕಲ್ಪನೆಗಳು, ಮೋಜು ಮಸ್ತಿಯಿಂದ ಸಮಸ್ಯೆ, ದೈವಿಕ ಆಚರಣೆ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಯೋಗ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ.

ಕನ್ಯಾ: ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಗುಪ್ತ ಚಟುವಟಿಕೆಗಳು, ದುಂದುವೆಚ್ಚ, ಗುಲಾಮಗಿರಿಯ ನಡವಳಿಕೆ, ಬಡತನ, ವಂಚನೆಗೆ ಒಳಗಾಗುವಿರಿ.

ತುಲಾ: ಬಂಧುಗಳಿಂದ ಲಾಭ, ಪತ್ರ ವ್ಯವಹಾರದಲ್ಲಿ ಪ್ರಗತಿ, ಪ್ರಯಾಣದಲ್ಲಿ ಕಾರ್ಯಜಯ, ಹಿರಿಯರ ಮಾರ್ಗದರ್ಶನದಿಂದ ಯಶಸ್ಸು, ಗಾಳಿಸುದ್ದಿಗಳು, ಅನಾರೋಗ್ಯದಿಂದ ಗುಣಮುಖ, ರಾಜಕಾರಣಿಗಳಿಂದ ಅನುಕೂಲ, ಉತ್ತಮ ಜ್ಞಾನ ಸಂಪಾದನೆ, ಅಧಿಕ ಲಾಭ.

ವೃಶ್ಚಿಕ: ಉದ್ಯೋಗದಲ್ಲಿ ಅನುಕೂಲ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಆರ್ಥಿಕ ಪ್ರಗತಿ, ಮಾತಿನಿಂದ ತೊಂದರೆ, ಬಂಧುಗಳಿಗೆ ಖರ್ಚು, ಹಿರಿಯರಿಂದ ಮಾರ್ಗದರ್ಶನ, ಗೌರವದ ಬದುಕು, ಆತ್ಮಗೌರವಗಳು.

ಧನಸ್ಸು: ದೂರದೃಷ್ಟಿಯ ಯೋಜನೆ, ಆಧ್ಯಾತ್ಮಿಕ ಚಟುವಟಿಕೆ, ಗುರುಪದೇಶ, ಉನ್ನತ ಶಿಕ್ಷಣಕ್ಕೆ ಉತ್ತಮ ಅವಕಾಶ, ಉತ್ತಮ ಗೌರವ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಮೊಮ್ಮಕ್ಕಳಿಂದ ಸಹಾಯ, ಸರಕಾರದಿಂದ ಅನುಕೂಲ.

ಮಕರ: ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಭವಿಷ್ಯದ ಭರವಸೆ ಕಳೆದುಕೊಳ್ಳುವಿರಿ, ಸೋಲು ಮತ್ತು ನಷ್ಟಗಳು, ಮೃತ್ಯು ಭಯ, ಗುಪ್ತ ರೋಗಗಳು, ಸಂಗಾತಿಯೊಂದಿಗೆ ವೈರತ್ವ.

ಕುಂಭ: ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ದೈಹಿಕ ವ್ಯಾಕುಲತೆ, ನೇರ ನಡೆ ನುಡಿಯಿಂದ ವಿರೋಧಗಳು, ವ್ಯವಹಾರದಲ್ಲಿ ಇರುಸುಮುರುಸು.

ಮೀನ: ಉದ್ಯೋಗ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಬಾಡಿಗೆದಾರರಿಂದ ಅನುಕೂಲ, ಶತ್ರುಗಳೊಂದಿಗೆ ಜಯ, ಅತಿಯಾದ ದಾಹ, ಅಧಿಕ ಉಷ್ಣ,ಪಿತ್ತ ದೋಷ, ಗ್ಯಾಸ್ಟಿಕ್ ಸಮಸ್ಯೆ, ಸಾಲ ದೊರೆಯುವುದು, ಸರ್ಕಾರಿ ಕೆಲಸ ಕಾರ್ಯದಲ್ಲಿ ಪ್ರಗತಿ.

TAGGED:bengalurudaily horoscopehoroscopeದಿನ ಭವಿಷ್ಯಬೆಂಗಳೂರುಭವಿಷ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
27 seconds ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
2 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
9 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
13 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
18 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
21 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?