Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ

Bengaluru City

ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ

Public TV
Last updated: January 12, 2022 4:41 pm
Public TV
Share
1 Min Read
siddaramaiah
SHARE

ಬೆಂಗಳೂರು: ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಇಂದು 7 ಕಿ.ಮೀ ಪಾದಯಾತ್ರೆಯಿಂದ ಬಳಲಿರುವ ಸಿದ್ದರಾಮಯ್ಯಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ರಾಮನಗರದ ಕಾಂಗ್ರೆಸ್ ನಾಯಕರೊಬ್ಬರ ಮನೆಗೆ ವಿಶ್ರಾಂತಿಗೆ ತರಳಿದ್ದಾರೆ. ನಂತರ ತೀವ್ರ ಬ್ಯಾಕ್ ಪೈನ್ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೊರಟಿದ್ದಾರೆ. ಇದನ್ನೂ ಓದಿ: ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್‌

SIDDU 1

ಇತ್ತ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ತರಾಟೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋರ್ಟ್ ತೀರ್ಪನ್ನ ನಾವು ಪಾಲಿಸುತ್ತೇವೆ. ಕೋರ್ಟ್ 14 ರಂದು ಏನು ಅನ್ನೋ ಸೂಚನೆ ಕೊಡುತ್ತೆ. ಕೂರ್ಟ್ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

SIDDU

ಮೇಕೆದಾಟು ಪಾದಯಾತ್ರೆಗೆ ಜ.9ರಂದು ಚಾಲನೆ ಸಿಕ್ಕಿದೆ. ಪಾದಯಾತ್ರೆ ಮೂರು ದಿನ ಪೂರೈಸಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

TAGGED:back painbengalurucongresssiddaramaiahಕಾಂಗ್ರೆಸ್ಬೆಂಗಳೂರುಬೆನ್ನು ನೋವುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
11 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
46 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
58 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
1 hour ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
2 hours ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?