Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬುಲೆನ್ಸ್‌ನಲ್ಲಿ ಪ್ರಯಾಣ ಮಾಡಿದ ವಧು, ವರ – ಚಾಲಕ, ಮಾಲೀಕನ ವಿರುದ್ಧ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಂಬುಲೆನ್ಸ್‌ನಲ್ಲಿ ಪ್ರಯಾಣ ಮಾಡಿದ ವಧು, ವರ – ಚಾಲಕ, ಮಾಲೀಕನ ವಿರುದ್ಧ ಕೇಸ್

Crime

ಅಂಬುಲೆನ್ಸ್‌ನಲ್ಲಿ ಪ್ರಯಾಣ ಮಾಡಿದ ವಧು, ವರ – ಚಾಲಕ, ಮಾಲೀಕನ ವಿರುದ್ಧ ಕೇಸ್

Public TV
Last updated: January 12, 2022 6:45 pm
Public TV
Share
1 Min Read
bride groom ambulance
SHARE

ತಿರುವನಂತಪುರಂ: ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.

ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್‌ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Ambulance

ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್‌ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ

ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.

TAGGED:ambulancebride-groomkeralaಅಂಬುಲೆನ್ಸ್ಕೇರಳವಧು-ವರ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
28 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
46 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
56 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
2 hours ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
2 hours ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?