Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

Public TV
Last updated: January 13, 2022 11:17 pm
Public TV
Share
2 Min Read
PM COVID MEETING
SHARE

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

BASAVARJ BOMMAI COVID MEETING 1

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಲ್ ಕಂಟೈನ್ಮೆಂಟ್‍ಗೆ ಮೋದಿ ಸಲಹೆ

ಇದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಹ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಹಾಗೂ ಆಕ್ಸಿಜನೇಟೆಡ್ ಬೆಡ್‍ಗಳು ಮತ್ತು ಆಕ್ಸಿಜನ್ ಪ್ಲಾಂಟ್‍ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

BASAVRJ BOMMAI COVID MEETING

ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಹೊಸ ಮಾರ್ಗಸೂಚಿ – 10ಕ್ಕಿಂತ ಹೆಚ್ಚು ಕೇಸ್ ಬಂದ್ರೆ ಅಪಾರ್ಟ್‍ಮೆಂಟ್ ಸೀಲ್‍ಡೌನ್

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು. ಮೂರನೇ ಅಲೆಯ ಸಂದರ್ಭದಲ್ಲಿ ಶೇ.94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ.

ಭಾರತ ಸರ್ಕಾರವು ಹೆಚ್ಚಿನ ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರ ಸರ್ಕಾರ ಒದಗಿಸಿರುವ 23,000 ಕೋಟಿ ರೂ. ಪ್ಯಾಕೇಜ್ ನಡಿ ಅಂಬ್ಯುಲೆನ್ಸ್ ಹಾಗೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ 32 ಸಾವಿರ ಕೋಟಿ ಹಣವನ್ನು ಆರೋಗ್ಯ ಮೂಲಭೂತ ಸೌಕರ್ಯಕ್ಕಾಗಿ ಎರಡನೆಯ ನಂತರ ಒದಗಿಸಿದೆ. ಹಲವು ರಾಜ್ಯಗಳು ಇನ್ನೂ ಇದರ ಪ್ರಯೋಜನ ಪಡೆದಿಲ್ಲ. ಆರೋಗ್ಯ ಮೂಲಭೂತ ಸೌಕರ್ಯಗಳಾದ ಐಸಿಯು, ಆಕ್ಸಿಜನ್ ಪ್ಲಾಂಟ್, ಆಕ್ಸಿಜಿನೆಟೆಡ್ ಬೆಡ್ ಹಾಗೂ ಅಂಬುಲೆನ್ಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯಗಳು ಸಹ ತಮ್ಮ ಪಾಲನ್ನು ಸೇರಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ಕೊಟ್ಟರು.

TAGGED:basavarj bommaibbmpbengaluruCoronanarendra modiಕೊರೊನಾಕೋವಿಡ್‌-19ನರೇಂದ್ರ ಮೋದಿಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
10 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
7 minutes ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
9 minutes ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
25 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
2 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
58 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?