Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೊನಾಲ್ಡ್‌ ಟ್ರಂಪ್‌ಗೆ ಜೀವ ಬೆದರಿಕೆ – ಇರಾನ್ ನಾಯಕನಿಗೆ ಸಂಬಂಧಿಸಿದ ಖಾತೆ ಬ್ಯಾನ್‌ ಮಾಡಿದ ಟ್ವಿಟ್ಟರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡೊನಾಲ್ಡ್‌ ಟ್ರಂಪ್‌ಗೆ ಜೀವ ಬೆದರಿಕೆ – ಇರಾನ್ ನಾಯಕನಿಗೆ ಸಂಬಂಧಿಸಿದ ಖಾತೆ ಬ್ಯಾನ್‌ ಮಾಡಿದ ಟ್ವಿಟ್ಟರ್‌

Latest

ಡೊನಾಲ್ಡ್‌ ಟ್ರಂಪ್‌ಗೆ ಜೀವ ಬೆದರಿಕೆ – ಇರಾನ್ ನಾಯಕನಿಗೆ ಸಂಬಂಧಿಸಿದ ಖಾತೆ ಬ್ಯಾನ್‌ ಮಾಡಿದ ಟ್ವಿಟ್ಟರ್‌

Public TV
Last updated: January 16, 2022 8:31 am
Public TV
Share
1 Min Read
iran leader
SHARE

ವಾಷಿಂಗ್‌ಟನ್‌: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಜೀವ ಬೆದರಿಕೆ ಒಡ್ಡಿರುವ ವೀಡಿಯೋ ರೆಕಾರ್ಡ್‌ ಪೋಸ್ಟ್‌ ಹಾಕಿದ್ದಕ್ಕೆ ಇರಾನ್‌ ಮುಖ್ಯ ನಾಯಕನಿಗೆ ಸಂಬಂಧಿಸಿದ ಟ್ವಿಟ್ಟರ್‌ ಖಾತೆಯನ್ನು ನಿಷೇಧಿಸಲಾಗಿದೆ ಎಂದು ಟ್ವಿಟ್ಟರ್‌ ತಿಳಿಸಿದೆ.

ಎರಡು ವರ್ಷಗಳ ಹಿಂದೆ ಬಾಗ್ದಾದ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಡ್ರೋನ್‌ ದಾಳಿಗೆ ಆದೇಶಿಸಿದ್ದರು. ಈ ವೇಳೆ ಇರಾನ್‌ನ ಉನ್ನತ ಕಮಾಂಡರ್‌ ಜನರಲ್‌ ಖಾಸಿಂ ಸೊಲೈಮನಿಯನ್ನು ಹತ್ಯೆ ಮಾಡಲಾಗಿತ್ತು. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂಬಂತೆ ಮಾನವರಹಿತ ವಿಮಾನವನ್ನು ತೋರಿಸುವ ಆ್ಯನಿಮೇಟೆಡ್‌ ವೀಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಈ ವೀಡಿಯೋ ಖಮೇನಿ ಸೇಟ್‌ ಎಂಬವರ ಖಾತೆಯಿಂದ ಪೋಸ್ಟ್‌ ಆಗಿದೆ.‌ ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

donald trump

ಇರಾನ್‌ ಮುಖ್ಯ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಖಾತೆಗಳು ವಿವಿಧ ಭಾಷೆಗಳಲ್ಲಿ ಸಕ್ರಿಯವಾಗಿವೆ. ಕಳೆದ ವರ್ಷವೂ ಟ್ರಂಪ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ಪೋಸ್ಟ್‌ ಹಾಕಿದ್ದಕ್ಕಾಗಿ ಟ್ವಿಟ್ಟರ್‌ನಿಂದ ಇದೇ ರೀತಿ ಒಂದು ಖಾತೆಯನ್ನು ಅಮಾನತು ಮಾಡಲಾಗಿತ್ತು.

ಖಮೇನಿ ಅಧಿಕೃತ ಖಾತೆಯಲ್ಲಿ ʻಸೇಡು ತೀರಿಸಿಕೊಳ್ಳುವುದು ನಿಶ್ಚಿತʼ ಎಂಬ ಸಾಲಿನೊಂದಿಗೆ ವೀಡಿಯೋ ಪೋಸ್ಟ್‌ ಮಾಡಲಾಗಿದೆ ಎಂದು ಟ್ವಿಟ್ಟರ್‌ ತಿಳಿಸಿದೆ. ಇದನ್ನೂ ಓದಿ: ಭಾರತೀಯ ಸೇನೆ ಹೊಸ ಸಮವಸ್ತ್ರ ಅನಾವರಣ – ಏನಿದರ ವಿಶೇಷತೆ?

qassem soleimani 1

ಜನರನ್ನು ಸುರಕ್ಷಿತವಾಗಿರಿಸುವುದು ಮತ್ತು ಆರೋಗ್ಯಕರ ಸಂವಹನಕ್ಕೆ ವೇದಿಕೆ ಕಲ್ಪಿಸುವುದೇ ಕಂಪೆನಿಯ ಮುಖ್ಯ ಉದ್ದೇಶ. ನಿಂದನೀಯ ನಡೆವಳಿಕೆಯ ವಿರುದ್ಧ ಸ್ಪಷ್ಟ ನೀತಿಗಳನ್ನು ರೂಪಿಸಲಾಗಿದೆ. ನಿಯಮ ಉಲ್ಲಂಘನೆಯಾದಲ್ಲಿ ಗುರುತಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಟ್ವಿಟ್ಟರ್‌ ಸ್ಪಷ್ಟಪಡಿಸಿದೆ.

ಇರಾನ್‌ ರೆವಲ್ಯೂಷನರಿ ಗಾರ್ಡ್ಸ್‌ನ ವಿದೇಶಿ ಕಾರ್ಯಾಚರಣೆಯ ಅಂಗವಾದ ಕುಡ್ಸ್‌ ಫೋರ್ಸ್‌ನ ಮುಖ್ಯಸ್ಥನಾಗಿದ್ದ ಸೊಲೈಮನಿ, ಮಧ್ಯಪ್ರಾಚ್ಯದ ಕಾರ್ಯತಂತ್ರಗಳ ವಾಸ್ತುಶಿಲ್ಪಿಯಾಗಿದ್ದ. 2020ರ ಜನವರಿ 3ರಂದು ಬಾಗ್ದಾದ್‌ನ ವಿಮಾನ ನಿಲ್ದಾಣದ ಹೊರಗೆ ಅಮೆರಿಕ ನಡೆಸಿದ ಡ್ರೋನ್‌ ದಾಳಿಯಲ್ಲಿ ಸೊಲೈಮನಿ ಹತ್ಯೆಯಾಗಿದ್ದ. ಸೊಲೈಮನಿ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್‌ ನಡುವೆ ಬಿಗುವಿನ ವಾತಾವರಣ ಉಂಟಾಗಿದೆ. ಇದು ಮಧ್ಯಪ್ರಾಚ್ಯದಲ್ಲಿ ಉದ್ಯೋಗ, ವ್ಯಾಪಾರದ ಮೇಲೆ ಗಂಭೀರ ಪರಿಣಾಮ ಬೀರಲಿ ಎನ್ನಲಾಗಿತ್ತು.

TAGGED:ayatollah ali khameneidonald trumpqassem soleimaniTwitter Accountಅಯತೊಲ್ಲಾ ಅಲಿ ಖಮೇನಿಇರಾಕ್‌ ನಾಯಕಖಾಸಿಂ ಸೊಲೈಮನಿಟ್ವಿಟ್ಟರ್ ಖಾತೆಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
20 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
30 minutes ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
1 hour ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?