Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

Districts

‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

Public TV
Last updated: January 18, 2022 1:08 pm
Public TV
Share
1 Min Read
mysuru
SHARE

ಮೈಸೂರು: ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆಯಲು ಬ್ಯಾಂಕಿಗೆ ಅಲೆದಾಡಿದ ಮಹಿಳೆಯೊಬ್ಬರು ಆರ್ಥಿಕ ನೆರವು ದೊರೆಯದಿದ್ದಾಗ ಬ್ಯಾಂಕಿನ ಮುಂಭಾಗ ಫಿಲ್ಮಿ ಮಾದರಿಯಲ್ಲಿ ಪ್ರತಿಭಟಿಸಿ ನ್ಯಾಯ ಗಿಟ್ಟಿಸಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮಹಿಳೆಯ ಹೋರಾಟದಿಂದ ಎಚ್ಚೆತ್ತ ಬ್ಯಾಂಕಿನ ಅಧಿಕಾರಿಗಳು ಆ ಮಹಿಳೆಗೆ ಸಾಲ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ. ಮೈಸೂರಿನ ನೀಲಿ ಕಲಾ ಕ್ರಿಯೇಷನ್ಸ್‌ನ ಸಂಸ್ಥಾಪಕಿ, ಮಣ್ಣಿನ ಆಭರಣಗಳ ವಿನ್ಯಾಸಕಿ ಹಾಗೂ ಶಿಕ್ಷಕಿಯಾದ ಜೆ.ಮಂಜುಳಾ ಬ್ಯಾಂಕಿನಿಂದ ಸಾಲ ಪಡೆಯಲು ಪ್ರತಿಭಟಿಸಿದರು. ಇದನ್ನೂ ಓದಿ: ರಾಮ, ಕೃಷ್ಣರಂತೆ ಪ್ರಧಾನಿ ಮೋದಿ ದೇವರ ಅವತಾರದಲ್ಲಿದ್ದಾರೆ: ಕಮಲ್ ಪಟೇಲ್

act 1947

ಮೈಸೂರಿನ ಬಂಬೂ ಬಜಾರಿನಲ್ಲಿರುವ ಎಸ್‍ಬಿಐ ಶಾಖೆಯಲ್ಲಿ ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಲ ಕೊಡದೇ ತಿಂಗಳು ಗಟ್ಟಲೆ ಅಲೆಸಿ ನಂತರ ಸಾಲ ಕೊಡಲ್ಲ ಎಂದು ಹೇಳಿದ್ದರು. ತಾವು ಅನುಭವಿಸಿದ ಕಿರಿಕಿರಿಯನ್ನು ತಮ್ಮ ಫೇಸ್‍ಬುಕ್ ಪುಟದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದರು. ನಂತರ ಆಕ್ಟ್ 1978 ಚಿತ್ರದ ಪ್ರೇರಣೆಯಿಂದ ಬ್ಯಾಂಕಿನ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತರು. ಇದಾದ ಕೆಲವೇ ಸಮಯದಲ್ಲಿ, ಬ್ಯಾಂಕಿನ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿ, ಲೋನ್ ಜಾರಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬ್ಯಾಂಕಿನ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ ಎಂದು ಖುದ್ದು ಮಂಜುಳಾ ಅವರೇ ಫೇಸ್‍ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Punjab Election- ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್

TAGGED:Act 1978 Cinemamysuruprotestwomanಆಕ್ಟ್ 1978 ಸಿನಿಮಾಪ್ರತಿಭಟನೆಮಹಿಳೆಮೈಸೂರು
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

massive fire accident in vijayapura car service center vehicles worth over r1 crore gutted
Crime

ವಿಜಯಪುರ | ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ

Public TV
By Public TV
20 seconds ago
daily horoscope dina bhavishya
Astrology

ದಿನ ಭವಿಷ್ಯ 05-02-2026

Public TV
By Public TV
30 minutes ago
h.d.kumaraswamy nirmala sitharaman
Latest

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Public TV
By Public TV
8 hours ago
kolar free helmet
Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
By Public TV
8 hours ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
9 hours ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?