Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖ್ಯಾತ ವ್ಯಂಗ್ಯಚಿತ್ರಕಾರ ನಾರಾಯಣ್ ದೇಬನಾಥ್ ನಿಧನ – ಮಮತಾ ಬ್ಯಾನರ್ಜಿ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖ್ಯಾತ ವ್ಯಂಗ್ಯಚಿತ್ರಕಾರ ನಾರಾಯಣ್ ದೇಬನಾಥ್ ನಿಧನ – ಮಮತಾ ಬ್ಯಾನರ್ಜಿ ಸಂತಾಪ

Latest

ಖ್ಯಾತ ವ್ಯಂಗ್ಯಚಿತ್ರಕಾರ ನಾರಾಯಣ್ ದೇಬನಾಥ್ ನಿಧನ – ಮಮತಾ ಬ್ಯಾನರ್ಜಿ ಸಂತಾಪ

Public TV
Last updated: January 18, 2022 1:54 pm
Public TV
Share
2 Min Read
Narayan Debnath
SHARE

ಕೋಲ್ಕತ್ತಾ: ಬಂಗಾಳದ ಖ್ಯಾತ ವ್ಯಂಗ್ಯಚಿತ್ರಕಾರ ನಾರಾಯಣ್ ದೇಬನಾಥ್(97) ಅವರು ಇಂದು ಕೋಲ್ಕತಾದಲ್ಲಿ ನಿಧನರಾಗಿದ್ದಾರೆ.

ಬಂಗಾಳಿ ಕಾಮಿಕ್ ಪಾತ್ರಗಳಾದ ಹಂಡಾ ಭೋಂಡಾ, ಬಂತುಲ್ ದಿ ಗ್ರೇಟ್ ಮತ್ತು ನೋಂಟೆ ಫೋಂಟೆಯ ಜನಪ್ರಿಯ ಬಂಗಾಳಿ ಕಾಮಿಕ್ ಸ್ಟ್ರಿಪ್‌ಗಳ ಸೃಷ್ಟಿಕರ್ತರಾಗಿದ್ದರು. ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 24 ರಂದು ನಾರಾಯಣ್ ದೇಬನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ 10.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

Cartoonist and Padma Shri awardee, Narayan Debnath passes away at the age of 97 after prolonged illness. He was the creator of several Bengali comic characters and was undergoing treatment at Bellevue Hospital in Kolkata. pic.twitter.com/DecV71N1Tv

— ANI (@ANI) January 18, 2022

ನಾರಾಯಣ್ ದೇಬನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರಸಿದ್ಧ ಸಾಹಿತಿ, ಚಿತ್ರಕಾರ, ವ್ಯಂಗ್ಯಚಿತ್ರಕಾರ ಮತ್ತು ಮಕ್ಕಳ ಜಗತ್ತಿಗೆ ಕೆಲವು ಅಮರ ಪಾತ್ರಗಳ ಸೃಷ್ಟಿಕರ್ತ ನಾರಾಯಣ ದೇಬನಾಥ್ ಇನ್ನಿಲ್ಲದಿರುವುದು ಅತ್ಯಂತ ದುಃಖಕರವಾಗಿದೆ. ಅವರ ಹಂಡಾ ಭೋಂಡಾ, ಬಂತುಲ್ ದಿ ಗ್ರೇಟ್ ಮತ್ತು ನೋಂಟೆ ಫೋಂಟೆ ಚಿತ್ರಗಳು ನಮ್ಮ ಹೃದಯದಲ್ಲಿ ಅಚ್ಚೊಡೆದಿನಂತಿದೆ. ಇದನ್ನೂ ಓದಿ: ಗೂಗಲ್ ಮೀಟ್‍ನಲ್ಲಿ ಮದುವೆ – ಝೋಮಾಟೋ ಊಟ

We were proud to bestow upon him Bengal’s highest award Banga Bibhusan in 2013. His passing away is certainly an immeasurable loss to the world of literary creativity and comics.
My deepest condolences to his family, friends, readers and countless fans and followers.

— Mamata Banerjee (@MamataOfficial) January 18, 2022

2013ರಲ್ಲಿ ಅವರಿಗೆ ಬಂಗಾಳದ ಅತ್ಯುನ್ನತ ಪ್ರಶಸ್ತಿ ಬಂಗಾ ಬಿಭೂಷಣವನ್ನು ದೊರೆತಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಅವರ ನಿಧನವು ಖಂಡಿತವಾಗಿಯೂ ಸಾಹಿತ್ಯಿಕ ಸೃಜನಶೀಲತೆ ಮತ್ತು ಕಾಮಿಕ್ಸ್ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು, ಓದುಗರು ಮತ್ತು ಅಸಂಖ್ಯಾತ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ನನ್ನ ಆಳವಾದ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ

TAGGED:BengalcartoonistMamata BanerjeeNarayan Debanathನಾರಾಯಣ್ ದೇಬನಾಥ್ಬಂಗಾಳಮಮತಾ ಬ್ಯಾನರ್ಜಿವ್ಯಂಗ್ಯಚಿತ್ರಕಾರ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
3 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
4 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
4 hours ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
4 hours ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
4 hours ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?