Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

Bengaluru City

ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

Public TV
Last updated: January 22, 2022 2:37 pm
Public TV
Share
1 Min Read
hand bag airport
SHARE

ನವದೆಹಲಿ: ವಿಮಾನಗಳಲ್ಲಿ ಪ್ರಯಾಣಿಸುವವರು ಒಂದು ಹ್ಯಾಂಡ್ ಬ್ಯಾಗ್ ಮಾತ್ರ ತೆಗೆದುಕೊಂಡು ಹೋಗಬಹುದು ಎಂದು ನಾಗರಿಕ ವಿಮಾನಯಾನ ಸುರಕ್ಷತಾ ಬ್ಯೂರೋ (ಬಿಸಿಎಎಸ್) ಹೊಸ ನಿಯಮವನ್ನು ಜಾರಿಗೊಳಿಸಿದೆ.

Airport

ಒಬ್ಬ ಪ್ರಯಾಣಿಕ ಒಂದೇ ಹ್ಯಾಂಡ್ ಬ್ಯಾಗ್ ತರಬಹುದು. ಪ್ರಯಾಣಿಕರು ಒಂದಕ್ಕಿಂತ ಹೆಚ್ಚು ಬ್ಯಾಗ್ ತೆಗೆದುಕೊಂಡು ಹೋಗುವಂತಿಲ್ಲ. ಟಿಕೆಟ್ ಕೌಂಟರ್‌ನಲ್ಲಿ ಈ ಬಗ್ಗೆ ಮಾಹಿತಿ ಕೊಡಬೇಕು. ಏರ್‌ಪೋರ್ಟ್‌ನಲ್ಲೂ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

All airlines and airport operators may be instructed to take steps to implement the ‘One Hand Bag rule’ meticulously on the ground to ease out the congestion and other security concerns: CISF IG (airport sector) Vijay Prakash in a letter to DG, Bureau of Civil Aviation Security pic.twitter.com/bNPujr8itV

— ANI (@ANI) January 21, 2022

ಏರ್‌ಪೋರ್ಟ್‍ನಲ್ಲಿ ಬ್ಯಾಗ್ ಪರಿಶೀಲನೆಗೆ ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಸುರಕ್ಷಿತ ದೃಷ್ಟಿಯಿಂದಲೂ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಮಹಿಳೆಯರ ಹ್ಯಾಂಡ್ ಬ್ಯಾಗ್, ಕ್ಯಾಮೆರಾ, ವಾಕಿಂಗ್‌ ಸ್ಟಿಕ್‌, ಬುಕ್‌,   ಲ್ಯಾಪ್‍ಟಾಪ್ ಹೀಗೆ ಹಲವು ಬ್ಯಾಗ್‍ಗಳಿಗೆ ಮಾತ್ರ ಅನುಮತಿ ಇದೆ ಎಂದು ಬಿಸಿಎಎಸ್ ತಿಳಿಸಿದೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

Couple in Airport

ಈಗಾಗಲೇ ಪಟ್ಟಿ ಮಾಡಲಾದ ವಸ್ತುಗಳನ್ನು ಹೊರತುಪಡಿಸಿ ಒಂದಕ್ಕಿಂತ ಹೆಚ್ಚು ಕೈ ಬ್ಯಾಗ್‍ಗಳನ್ನು ಸಾಗಿಸಲು ಯಾವುದೇ ಪ್ರಯಾಣಿಕರಿಗೆ ಅನುಮತಿ ನೀಡಬಾರದು ಎಂದು ಬಿಸಿಎಎಸ್ ಬುಧವಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಆರೋಗ್ಯ ಪ್ರೋಟೋಕಾಲ್‍ಗಳನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ

TAGGED:BagCovid19Flightsಏರ್‍ಪೋರ್ಟ್ಕೋವಿಡ್ 19ವಿಮಾನಹ್ಯಾಂಡ್ ಬ್ಯಾಗ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
59 seconds ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
54 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?