Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೊ ಕಬಡ್ಡಿಗೆ ಕೊರೊನಾ ಅಡ್ಡಿ – ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರೊ ಕಬಡ್ಡಿಗೆ ಕೊರೊನಾ ಅಡ್ಡಿ – ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ

Latest

ಪ್ರೊ ಕಬಡ್ಡಿಗೆ ಕೊರೊನಾ ಅಡ್ಡಿ – ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ

Public TV
Last updated: January 25, 2022 11:39 am
Public TV
Share
1 Min Read
PRO KABBDI
SHARE

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದೆ. 2 ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

PRO KABBADI 6

ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ. ಅಲ್ಲದೆ ಟೂರ್ನಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದೆ. ಇದನ್ನೂ ಓದಿ: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ

pic.twitter.com/xjHdzSEv4y

— ProKabaddi (@ProKabaddi) January 25, 2022

ಈ ಹಿಂದೆ ದಿನದಲ್ಲಿ ಒಟ್ಟು 2 ಪಂದ್ಯಗಳು ನಡೆಯುತ್ತಿತ್ತು. ಶನಿವಾರ ಮತ್ತು ಭಾನುವಾರ 3 ಪಂದ್ಯಗಳು ನಡೆಯುತ್ತಿತ್ತು. ಇಂದಿನಿಂದ ಮುಂದಿನ ಶುಕ್ರವಾರದ ವರೆಗೆ ಪ್ರತಿದಿನ ಕೇವಲ 1 ಪಂದ್ಯ ನಡೆಯಲಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ 3 ಪಂದ್ಯಗಳ ಬದಲಾಗಿ 2 ಪಂದ್ಯಗಳು ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ

Every team right now: Kadam kadam badhaye jaa, #SuperHitPanga mein top-6 ki taraf jaaye jaa!🚶

Which teams do you think will make the cut? 🤔#VIVOProKabaddi #BENvJPP #PUNvDEL pic.twitter.com/knPsEfrwyV

— ProKabaddi (@ProKabaddi) January 24, 2022

ಈವರೆಗೆ ಒಟ್ಟು 152 ಪಂದ್ಯಗಳು ನಡೆದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಬೆಂಗಳೂರು ಬುಲ್ಸ್ 14 ಪಂದ್ಯಗಳಿಂದ 8 ಜಯ, 5 ಸೋಲು, 1 ಟೈ ಸೇರಿ ಒಟ್ಟು 46 ಅಂಕ ಪಡೆದು ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ದಬಾಂಗ್ ಡೆಲ್ಲಿ, ಮೂರನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಇದೆ.

TAGGED:CoronaCovid 19Pro Kabaddiಕೊರೊನಾಕೋವಿಡ್‌-19ಪ್ರೊ ಕಬಡ್ಡಿಮಶಾಲ್ ಸ್ಪೋರ್ಟ್ಸ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
7 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
8 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
1 hour ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
3 hours ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
3 hours ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?