Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ

Bengaluru City

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ

Public TV
Last updated: January 28, 2022 11:54 am
Public TV
Share
2 Min Read
BASAVARJ BOMMAI 5
SHARE

ಬೆಂಗಳೂರು: ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

BASAVARJ BOMMAI 1 2

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಎಲ್ಲರ ಶುಭಾಶಯಗಳು ರಾಜ್ಯವನ್ನು ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದರು. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

BASVARAJ BOMMAI

ರಾಜ್ಯದ ಅಭಿವೃದ್ಧಿಯ ಚಿತ್ರಣ ನೀಡುವ ಕಿರುಹೊತ್ತಿಗೆ:
ಸರ್ಕಾರ ಇಂದು 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಿರು ಹೊತ್ತಿಗೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಲಾಗುವುದು. ಕಳೆದ 6 ತಿಂಗಳಲ್ಲಿ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ, ರೈತರಿಗೆ, ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಹಾಗೂ ಅದರ ಪರಿಣಾಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದರು. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿ ಮೇಲೆ ಶಾಸಕ ಎಂ.ಪಿ. ಕುಮಾಸ್ವಾಮಿಯಿಂದ ದರ್ಪ

6 ತಿಂಗಳ ಜನಕಲ್ಯಾಣ ಸಮಾರಂಭ – ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು.#NewKarnataka4NewIndia https://t.co/PKMQz92DOd

— Basavaraj S Bommai (@BSBommai) January 28, 2022

ಚುನಾವಣಾ ವರ್ಷದ ಬಜೆಟ್:
ಮುಂಬರುವ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಚುನಾವಣೆ ವರ್ಷದ ಬಜೆಟ್ ಕೂಡಾ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಸಧೃಢ ಮಾಡುವುದು ಒಂದು ಕಡೆಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಮೂಲಕ ನ್ಯಾಯ ಒದಗಿಸುವ ಯೋಜನೆಗಳನ್ನು ರೂಪಿಸುವ ಉದ್ದೇಶವಿದೆ. ಎಲ್ಲಾ ಆಯಾಮಗಳು ನಮ್ಮ ಮುಂದಿದ್ದು, ಅವುಗಳಿಗೆ ದಿಕ್ಸೂಚಿಯನ್ನು, ವೇಗವನ್ನು ಹಾಗೂ ಗುರಿ ತಲುಪುವ ಗತಿಯನ್ನು ನೀಡಲು ಸಂಕಲ್ಪ ಮಾಡಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಸೂಪರ್ ಮಾರ್ಕೆಟ್‍ನಲ್ಲಿ ವೈನ್‍ಸ್ಟೋರ್ – ಮಹಾರಾಷ್ಟ್ರ ಸರ್ಕಾರದಿಂದ ಅನುಮತಿ

TAGGED:Basavaraj Bommaibengalurukarnatakaಕರ್ನಾಟಕಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
21 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
42 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
52 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?