Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

Crime

ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

Public TV
Last updated: January 29, 2022 3:03 pm
Public TV
Share
2 Min Read
Bombay HC
SHARE

ಮುಂಬೈ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ.

ಇತ್ತೀಚೆಗೆ ಔರಂಗಾಬಾದ್‍ನ ಬಾಂಬೆ ಹೈಕೋರ್ಟ್ ಪೀಠವು ಕೊಲ್ಲಾಪುರ ಮತ್ತು ಶಿರಡಿ ದೇವಾಲಯದ ಪೂಜೆ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಶಿಕ್ಷೆ ಬಗ್ಗೆ ವಿಚಾರಣೆ ಮಾಡಿದೆ. ಈ ವೇಳೆ ಅಪ್ಪ ಕೇವಲ ಗದರಿ, ಕೆಟ್ಟ ಮಾತುಗಳನ್ನು ಆಡಿದರೆ, ಮಗ ಅಪ್ಪನನ್ನೇ ಕೊಲ್ಲಲು ಪ್ರಚೋದನೆ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್

ಕ್ಷುಲ್ಲಕ ಕಾರಣಕ್ಕೆ ಅಪ್ಪನನ್ನು ಮಗ ಕೊಂದ ಎಂಬ ಕಾರಣಕ್ಕೆ ಕೆಳ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಕೊಲೆ ಮಾಡಿದ ವ್ಯಕ್ತಿಯ ವಾದವನ್ನು ಆಲಿಸಿದ ಹೈಕೋರ್ಟ್ ಈ ಕುರಿತು ವಿಚಾರಣೆ ನಡೆಸಿದೆ. ನ್ಯಾಯಮೂರ್ತಿಗಳಾದ ವಿಶ್ವಾಸ್ ಜಾಧವ್ ಮತ್ತು ಸಂದೀಪ್ ಕುಮಾರ್ ಮೋರೆ ಅವರ ಪೀಠವು 2014 ರ ಡಿಸೆಂಬರ್‍ನಲ್ಲಿ ಅಪರಾಧಿ ಎಂದು ಘೋಷಿಸಲ್ಪಟ್ಟ ಉಸ್ಮಾನಾಬಾದ್‍ನ ನಿವಾಸಿ ನೇತಾಜಿ ಟೆಲಿ(29) ಅವರು ಸಲ್ಲಿಸಿದ ಮನವಿಯನ್ನು ಆಲಿಸಿದ್ದು, ನಂತರ ಹೈಕೋರ್ಟ್ ಈ ರೀತಿಯ ಹೇಳಿಕೆ ನೀಡಿದೆ.

Son can't murder father for just being scolded: Bombay HC

ಏನಿದು ಪ್ರಕರಣ?
ನೇತಾಜಿ ಟೆಲಿ ಕೊಲ್ಲಾಪುರ ಮತ್ತು ಶಿರಡಿ ದೇವಾಲಯಗಳಲ್ಲಿ ಅರ್ಚಕನಾಗಿದ್ದ. ಆದರೆ ಆತನ ತಂದೆಗೆ ಮಗ ಬೇರೆ ಕೆಲಸ ಮಾಡಬೇಕು ಎಂದು ಬಯಸಿದ್ದನು. ಡಿಸೆಂಬರ್ 2013 ರಲ್ಲಿ, ಈ ವಿಚಾರವಾಗಿಯೇ ನೇತಾಜಿ ತಂದೆ ಆತನನ್ನು ಗದರಿಸಿದ್ದು, ಬೇರೆ ಕೆಲಸವನ್ನು ಮಾಡದಿದ್ದರೆ ಮನೆಗೆ ಬರಬೇಡ ಎಂದು ಕೇಳಿದ್ದನು. ಇದರಿಂದ ಕೋಪಗೊಂಡ ನೇತಾಜಿ ತಂದೆಗೆ ಕಪಾಳಮೋಕ್ಷ ಮಾಡಿದ್ದಾನೆ. ಅದನ್ನು ಪ್ರಶ್ನಿಸಿದಾಗ ತಂದೆಯನ್ನು ನೇತಾಜಿ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಆ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ನೇತಾಜಿಯನ್ನು ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯದ ಮುಂದೆ ನಿಲ್ಲಿಸಿದ್ದರು. ಇದನ್ನೂ ಓದಿ: ಕೈ ನಾಯಕರಿಗೊಂದು ಉದ್ಯೋಗ ಬೇಕಿದೆ, ಅದಕ್ಕೆ ಇಲ್ಲಸಲ್ಲದ ಮಾತುಗಳನ್ನಾಡ್ತಿದ್ದಾರೆ: ಮುನಿರತ್ನ

Police Jeep

ನೇತಾಜಿ ವಿಚಾರಣೆಯು ನ್ಯಾಯಮೂರ್ತಿ ಜಾಧವ್ ನೇತೃತ್ವದಲ್ಲಿ ನಡೆದಿದ್ದು, ಈ ವೇಳೆ ನನ್ನ ತಂದೆ ನನ್ನ ಮೇಲೆ ಗದರಿದ್ದರಿಂದ ಇದ್ದಕ್ಕಿದ್ದಂತೆ ಕೋಪ ಬಂದು ಈ ಕೃತ್ಯ ಮಾಡಿದ್ದೇನೆ ಎಂದು ವಿವರಿಸಿದ್ದಾನೆ. ಬೇಕೆಂದು ಕೊಲೆ ಮಾಡಿಲ್ಲ ಎಂದು ತಿಳಿಸಿದ್ದನು.

TAGGED:Aurangabadfatherhigh courtmumbaiMurdersonಔರಂಗಾಬಾದ್ಕೊಲೆತಂದೆಮಂಗಮುಂಬೈಹೈಕೋರ್ಟ್
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
4 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
37 minutes ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
1 hour ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
2 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
2 hours ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?