Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಕರನ್ನು ಬೀಳ್ಕೊಡುವ ವೇಳೆ ಬಿಕ್ಕಿ, ಬಿಕ್ಕಿ ಅತ್ತ ವಿದ್ಯಾರ್ಥಿಗಳು – ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಶಿಕ್ಷಕರನ್ನು ಬೀಳ್ಕೊಡುವ ವೇಳೆ ಬಿಕ್ಕಿ, ಬಿಕ್ಕಿ ಅತ್ತ ವಿದ್ಯಾರ್ಥಿಗಳು – ವೀಡಿಯೋ ವೈರಲ್

Bidar

ಶಿಕ್ಷಕರನ್ನು ಬೀಳ್ಕೊಡುವ ವೇಳೆ ಬಿಕ್ಕಿ, ಬಿಕ್ಕಿ ಅತ್ತ ವಿದ್ಯಾರ್ಥಿಗಳು – ವೀಡಿಯೋ ವೈರಲ್

Public TV
Last updated: February 4, 2022 1:58 pm
Public TV
Share
1 Min Read
teachers 2
SHARE

ಬೀದರ್ : ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಬಿಕ್ಕಿ, ಬಿಕ್ಕಿ ಅತ್ತ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ ಗ್ರಾಮದಲ್ಲಿ ನಡೆದಿದೆ.

ಗುರುವನ್ನು ಪೂಜ್ಯಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಸಾಮಾನ್ಯವಾಗಿ ತಂದೆ, ತಾಯಿಯ ನಂತರ ಗುರುವಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಬೀರಿ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯ ಶಿಕ್ಷಕರಾಗಿದ್ದ ವಿಜಯಕುಮಾರ್ ಕುಲಕರ್ಣಿ ನಿವೃತಿಯಾಗಿದ್ದು ಹಾಗೂ ಯುವರಾಜ ಎಂಬ ಶಿಕ್ಷಕರು ಕೂಡಾ ವರ್ಗಾವಣೆಗೊಂಡ ಹಿನ್ನೆಲೆ ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.  ಇದನ್ನೂ ಓದಿ:  ದೆಹಲಿಯತ್ತ ತೆರಳುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ

teachers 1

ಹೂವಿನ ಹಾರ ಹಾಕಿ, ಗ್ರಾಮದಲ್ಲಿ ಭವ್ಯ ಮೆರವಣಿಗೆ ಮಾಡಿ ಗೌರವ ಸೂಚಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೀಳ್ಕೊಡುವ ಕೊನೆಯ ಗಳಿಗೆಯಲ್ಲಿ ಇಬ್ಬರು ಶಿಕ್ಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಬಿಕ್ಕಿ, ಬಿಕ್ಕಿ ಅತ್ತರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.  ಇದನ್ನೂ ಓದಿ: ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್

TAGGED:bidarstudentsteachersಬೀದರ್ವಿದ್ಯಾರ್ಥಿಗಳುಶಿಕ್ಷಕರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
2 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
43 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
47 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
52 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
1 hour ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?