Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಶಾಲಾ-ಕಾಲೇಜುಗಳಲ್ಲಿ ಹಿಜಬ್‌, ಕೇಸರಿ ಶಾಲು ಧರಿಸಬಾರದು: ಸತೀಶ್‌ ಜಾರಕಿಹೊಳಿ

Public TV
Last updated: February 4, 2022 5:21 pm
Public TV
Share
1 Min Read
satish jarkiholi
SHARE

ಬೆಳಗಾವಿ: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಬ್, ಕೇಸರಿ ಶಾಲು ಧರಿಸಬಾರದು. ಅವರ ಜಾತಿ, ಧರ್ಮ ಅವರ ಜೊತೆಯೇ ಇರುತ್ತೆ. ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಈ ರೀತಿ ಆಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

hijab 2 1

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಲಾದರೂ ಸರ್ಕಾರ ಈ ವಿವಾದ ತಡೆಯಲು ಮುಂದಾಗಬೇಕು. ಇಂತಹ ಸುದ್ದಿಗಳು ಕಡೆ ಹರಡಿದರೆ ಬಹಳ ದೊಡ್ಡ ಸಮಸ್ಯೆ ಆಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್: ಪ್ರಮೋದ್ ಮುತಾಲಿಕ್

ರಾಮದುರ್ಗದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದ ಪ್ರಕರಣ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ, ಈ ರೀತಿ ಆಗಬಾರದು ಎಂದು ನಾವು ಕಳಕಳಿ ಮನವಿ ಮಾಡುತ್ತೇವೆ. ಧಾರ್ಮಿಕ ವ್ಯವಸ್ಥೆ ಆ ರೀತಿ ಮಾಡುತ್ತಿದೆ. ಮೊದಲು ಧರ್ಮಗಳನ್ನು ಪೂರ್ಣ ಅಧ್ಯಯನ ಮಾಡಬೇಕು. ಕೇಸರಿ ಶಾಲು ಹಾಕು ಆ ಶಾಲು ಹಾಕು ಅಂತಾ ಧರ್ಮಗಳು ಹೇಳಿಲ್ಲ. ಧರ್ಮಗಳು ಒಳ್ಳೆಯದನ್ನ ಹೇಳುತ್ತವೆ. ಆದರೆ ಕೆಲವು ಸಂಘಟನೆಗಳಿಂದ ದಾರಿ ತಪ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

hijab 2

ವಿದ್ಯಾರ್ಥಿಗಳಿಗೆ ಕಲಿಯುವಂತಹ ವಯಸ್ಸಿದು. ಜ್ಞಾನ ಪಡೆಯುವ ಕಾಲದಲ್ಲಿ ಧರ್ಮ, ಜಾತಿ ಸಮಸ್ಯೆ ಆಗಬಾರದು. ವಿವಾದ ಇಲ್ಲಿಗೆ ನಿಲ್ಲಬೇಕು ಎಂಬುದೇ ನಮ್ಮ ಮನವಿ. ಈ ಬೆಳವಣಿಗೆ ಖಂಡಿತವಾಗಿಯೂ ಸರಿಯಲ್ಲ. ಸರ್ಕಾರಕ್ಕೆ ತನ್ನದೇ ಆದ ನಿರ್ಬಂಧ ಇದೆ. ಸರ್ಕಾರ ಏನೂ ಮಾಡೋಕೆ ಆಗಲ್ಲ. ಆಯಾ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ಮುಂದಾಗಿ ಸಂಧಾನದ ಮೂಲಕ ಶಮನ ಮಾಡಬೇಕು. ಸಮವಸ್ತ್ರ ನೀತಿ ನಮ್ಮಂತಹ ದೊಡ್ಡ ದೇಶದಲ್ಲಿ ಮಾಡುವುದು ಕಷ್ಟ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಬಗ್ಗೆ ಯಾರೂ ಬಹಿರಂಗ ಚರ್ಚೆ ಮಾಡಬಾರದು: ಡಿಕೆಶಿ

TAGGED:belagaviHijabkesari-shalyaSatish jarkiholiಕೇಸರಿ ಶಾಲುಬೆಳಗಾವಿಸತೀಶ್ ಜಾರಕಿಹೊಳಿಹಿಜಬ್
Share This Article
Facebook Whatsapp Whatsapp Telegram

You Might Also Like

kodi mutt swamiji jewelry theft case
Bengaluru City

ಕೋಡಿಮಠ ಸ್ವಾಮೀಜಿ ಚಿನ್ನಾಭರಣ ಕಳ್ಳತನ; 7 ವರ್ಷಗಳ ಬಳಿಕ ಆರೋಪಿ ಬಂಧನ

Public TV
By Public TV
21 minutes ago
KR Puram Electricity Theft
Bengaluru City

ಬೆಂಗಳೂರು | ಒಂದೇ ಮೀಟರ್ – 16 ಮನೆಗಳಿಗೆ ವಿದ್ಯುತ್

Public TV
By Public TV
44 minutes ago
Kalaburagi KKRTC Conductor Attack Aadhar Card
Crime

Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

Public TV
By Public TV
1 hour ago
Hassan Heart Attack Auto Driver
Crime

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು – ಒಂದು ತಿಂಗಳ ಅಂತರದಲ್ಲಿ 17 ಮಂದಿ ಬಲಿ

Public TV
By Public TV
1 hour ago
KRS Dam 2
Latest

ಕೆಆರ್‌ಎಸ್‌ ಡ್ಯಾಂ ಐತಿಹಾಸಿಕ ದಾಖಲೆಗೆ 1 ಅಡಿಯಷ್ಟೇ ಬಾಕಿ

Public TV
By Public TV
3 hours ago
Chamarajanagar Tiger Death
Chamarajanagar

ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?