Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ ಎನ್‌ಎಸ್‌ಯುಐ: ಶಿವಮೊಗ್ಗ ಈಗ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ ಎನ್‌ಎಸ್‌ಯುಐ: ಶಿವಮೊಗ್ಗ ಈಗ ಹೇಗಿದೆ?

Districts

ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ ಎನ್‌ಎಸ್‌ಯುಐ: ಶಿವಮೊಗ್ಗ ಈಗ ಹೇಗಿದೆ?

Public TV
Last updated: February 9, 2022 1:05 pm
Public TV
Share
2 Min Read
Karnataka Hijab Row NSUI activists hoists national flag in Shivamogga 2
SHARE

ಶಿವಮೊಗ್ಗ: ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಂಗ್ರೆಸ್‌ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.

ಮಂಗಳವಾರ ವಿದ್ಯಾರ್ಥಿಗಳ ಮಧ್ಯೆ ಹಿಜಬ್‌- ಕೇಸರಿ ಶಾಲು ಸಂಘರ್ಷ ತೀವ್ರಗೊಂಡಿತ್ತು. ಈ ವೇಳೆ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಭಗವಾಧ್ವಜ ಹಾರಿಸಿದ್ದರು.

ಭಗವಾಧ್ವಜ ಹಾರಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಆಗಿ ಟ್ರೆಂಡ್‌ ಸೃಷ್ಟಿಯಾಗಿತ್ತು. ಭಗವಾಧ್ವಜಕ್ಕೆ ಪ್ರತಿಯಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ನೇತೃತ್ವದಲ್ಲಿ ಇಂದು ಬೆಳಂಬೆಳಗ್ಗೆಯೇ ಎನ್‌ಎಸ್‌ಯುಐ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿದು ನಂತರ ಕಾಲೇಜಿನ ಸಿಬ್ಬಂದಿ ರಾಷ್ಟ್ರ ಧ್ವಜವನ್ನು ಇಳಿಸಿದ್ದಾರೆ.

Karnataka Hijab Row NSUI activists hoists national flag in Shivamogga 1

ಶಿವಮೊಗ್ಗ ಈಗ ಹೇಗಿದೆ?
ಪ್ರತಿಭಟನೆ, ಬಸ್ಸುಗಳಿಗೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ನಗರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ವರ್ತಕರು ಅಂಗಡಿ ಮುಗ್ಗಟ್ಟನ್ನು ಮುಚ್ಚಿದ್ದಾರೆ. ಮುಂಜಾನೆಯೇ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಫಿಲ್ಡ್‌ಗೆ ಇಳಿದು ರೌಂಡ್ಸ್‌ ನಡೆಸಿದ್ದಾರೆ.

Shivamogga SP Laxmi Prasd BM Police

ಈ ವೇಳೆ ಪ್ರತಿಕ್ರಿಯಿಸಿದ ಲಕ್ಷ್ಮಿಪ್ರಸಾದ್‌, ಸದ್ಯಕ್ಕೆ ಶಿವಮೊಗ್ಗ ಶಾಂತಿಯುತವಾಗಿ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಂಗಡಿಗಳನ್ನು ಮುಚ್ಚುವಂತೆ ಯಾರಿಗೂ ಹೇಳಿಲ್ಲ. ಆದರೂ ಕೆಲವರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಯಾವುದೇ ಭಯವಿಲ್ಲದೇ ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ ಎಂದರು.

ನಿನ್ನೆ ಘಟನೆ ಸಂಬಂಧ ಶಿವಮೊಗ್ಗದ ವಿವಿಧ ಠಾಣೆಯಲ್ಲಿ ಐದು ಪ್ರಕರಣ, ಸಾಗರದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಶಿಕಾರಿಪುರದಲ್ಲಿ ಬಸ್ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಬಸ್ ಮಾಲೀಕರು ದೂರು ನೀಡಲು ಮುಂದೆ ಬಂದಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು, ಇಬ್ಬರು ಹೊರಗಿನವರು ಇದ್ದಾರೆ. ಇಂದು ಸಂಜೆಯೊಳೆಗೆ ಅವರನ್ನು ವಶಕ್ಕೆ ಪಡೆಯುತ್ತೇವೆ ಎಂದು ತಿಳಿಸಿದರು.

ಸರ್ಕಾರಿ ಪದವಿ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದ್ದಾರೆ. ಈ ಬಗ್ಗೆ ಕಾಲೇಜಿನವರು ದೂರು ನೀಡುವುದಾಗಿ ತಿಳಿಸಿದ್ದಾರೆ. ದೂರು ನೀಡಿದ ಬಳಿಕ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

TAGGED:collegecongressHijabnational flagNSUIshivamoggaಎನ್‍ಎಸ್‍ಯುಐಕಾಂಗ್ರೆಸ್ರಾಷ್ಟ್ರಧ್ವಜಶಿವಮೊಗ್ಗ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

April Price Hike 3
Bengaluru City

ಇಂದಿನಿಂದ ʻದುಬಾರಿ ದುನಿಯಾʼ; ಕರ್ನಾಟಕದಲ್ಲಿ ಯಾವುದೆಲ್ಲಾ ಏರಿಕೆ? ನಗದು ವ್ಯವಹಾರ ಹೇಗೆ..?

Public TV
By Public TV
7 minutes ago
Donald Trump
Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
By Public TV
22 minutes ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
46 minutes ago
Bengaluru Karaga Mahotsav
Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
By Public TV
54 minutes ago
LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
1 hour ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?