Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

Latest

ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

Public TV
Last updated: February 9, 2022 1:31 pm
Public TV
Share
1 Min Read
renukacharya 1
SHARE

ನವದೆಹಲಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಬಿಕನಿ ಹಾಕವುದು ಅವರ ಮೂಲಭೂತ ಹಕ್ಕು ಎಂದು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಕ್ಷಮೆ ಕೇಳಬೇಕು. ಅವರು ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ. ಅವರ ತಾಯಿ ಹೇಳಿ ಕೇಳಿ ಇಟಲಿಯವರು. ಅವರು ಯಾರನ್ನ ಮದುವೆಯಾಗಿದ್ದಾರೆ ಎನ್ನುವುದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ ಮಹಿಳೆಯರು ಹಾಕುವ ಬಟ್ಟೆಯಿಂದ ಕೆಲವರು ಉದ್ರೇಕವಾಗುತ್ತಾರೆ ಎಂದು ತಿಳಿಸಿದರು.

priyanka gandhi

ಹಿಜಾಬ್ ಹಿಂದೆ ಎಸ್‍ಡಿಪಿಐ ಮತ್ತು ಪಿಎಫ್‍ಐ ಕೈವಾಡವಿದೆ. ಕಾಂಗ್ರೆಸ್ ಕೇವಲ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಲ್ಪಸಂಖ್ಯಾತರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಪ್ರತಿಯೊಬ್ಬರು ಭಾರತ ಮಾತೆಯ ಮಕ್ಕಳು, ಒಂದೇ ತಾಯಿಯ ಮಕ್ಕಳಾಗಿದ್ದಾರೆ. ಎಲ್ಲಾ ಅಲ್ಪ ಸಂಖ್ಯಾತರು ಕೆಟ್ಟವರಲ್ಲ. ಇಂತಹವರನ್ನು ಪಾಕಿಸ್ತಾನವು ಬೆಂಬಲಿಸಲ್ಲ. ರಾಜಕಾರಣದಲ್ಲಿ ನಾವು ಕೇಸರಿಕರಣ ಮಾಡುತ್ತೆವೆ. ಶಿಕ್ಷಣದಲ್ಲಿ ಕೇಸರಿಕರಣ ಮಾಡಲ್ಲ ಎಂದ ಅವರು, ಪ್ರಿಯಾಂಕಾ ಗಾಂಧಿ ಕ್ಷಮೆ ಕೋರುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

CongressFlags1 e1613454851608

ವಿದ್ಯಾರ್ಥಿಗಳು ಮೈತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಇದು ಒಳ್ಳೆಯದಲ್ಲ. ಅತ್ಯಾಚಾರ ಹೆಚ್ಚಾಗಲು ಮಹಿಳೆಯರ ಧರಿಸಿನಿಂದ ಪುರುಷರು ಉದ್ವೇಗಕ್ಕೆ ಒಳಗಾಗುವುದೇ ಕಾರಣ. ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ. ಪ್ರಿಯಾಂಕಾ ಗಾಂಧಿ ಬಿಕಿನಿ ಪದ ಬಳಸಬಾರದಿತ್ತು. ಸಮವಸ್ತ್ರ ವಿಷಯದ ನಡುವೆ ಬಿಕಿನಿ ಪದ ಬಳಕೆ ತಪ್ಪು. ಪ್ರಿಯಾಂಕಾ ಗಾಂಧಿ ಅವರು ಕ್ಷಮೆ ಕೇಳಬೇಕು. ದೇಶದ ಧರ್ಮ, ಸಂಸ್ಕೃತಿ, ಪರಂಪರೆ ಅವರಿಗೆ ಗೊತ್ತಿಲ್ಲ. ಕೇಸರಿ ನಮ್ಮ ಪರಂಪರೆಯಾಗಿದೆ ಎಂದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

TAGGED:Hijabnewdelhipriyanka gandhiRenukacharyaನವದೆಹಲಿರೇಣುಕಾಚಾರ್ಯಹಿಜಬ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
39 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 hour ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
1 hour ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?