Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ

Latest

ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ

Public TV
Last updated: February 10, 2022 8:39 am
Public TV
Share
1 Min Read
AMITH SHAH
SHARE

ಲಕ್ನೋ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಿಗೆ ಕರೆಕೊಟ್ಟಿದ್ದಾರೆ.

ಅಮಿತ್ ಶಾ ಅವರು ಟ್ವಿಟ್ಟರ್ ನಲ್ಲಿ, ಇಂದು ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನವಾಗಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯೊಂದಿಗೆ ಭದ್ರತೆ, ಗೌರವ ಮತ್ತು ಉತ್ತಮ ಆಡಳಿತ ನೀಡುವ ಸರ್ಕಾರವನ್ನು ಆಯ್ಕೆ ಮಾಡಬೇಕು. ಈ ಹಂತದ ಮತದಾನದಲ್ಲಿ ನನ್ನ ಎಲ್ಲ ಸಹೋದರ ಸಹೋದರಿಯರು ನಮ್ಮ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ನಿಮ್ಮ ಒಂದು ಮತವು ಉತ್ತರಪ್ರದೇಶದ ಉಜ್ವಲ ಭವಿಷ್ಯದ ಆಧಾರವಾಗಿದೆ ಎಂದು ಟ್ವೀಟ್‍ನಲ್ಲಿ ಮಾಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

आज उत्तर प्रदेश में प्रथम चरण का मतदान है। मैं इस चरण के सभी भाइयों-बहनों से अपील करता हूँ कि प्रदेश में विकास के साथ-साथ आपको सुरक्षा, सम्मान व सुशासन देने वाली सरकार को चुनने के लिए अधिक से अधिक संख्या में मतदान करें।

आपका एक वोट उत्तर प्रदेश के उज्ज्वल भविष्य का आधार है।

— Amit Shah (@AmitShah) February 10, 2022

ಉತ್ತರಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.

ಮಥುರಾ, ಮುಜಾಫರ್‍ನಗರ, ಮೀರತ್, ಗಾಜಿಯಾಬಾದ್, ಬುಲಂದ್‍ಶಹರ್, ಹಾಪುರ್, ಶಾಮ್ಲಿ, ಬಾಗ್‍ಪತ್, ಅಲಿಗಢ್, ಆಗ್ರಾ ಮತ್ತು ಗೌತಮ್ ಬುದ್ಧ ನಗರ ಜಿಲ್ಲೆಗಳಲ್ಲಿ ಇಂದು ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಸುಮಾರು 2.27 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

election 3

ಪಶ್ಚಿಮ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 412 ಕಂಪನಿಗಳ ಕೇಂದ್ರೀಯ ಅರೆಸೇನಾ ಪಡೆಗಳ ಸುಮಾರು 50,000 ಸಿಬ್ಬಂದಿಯನ್ನು ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಶುಭ ಸುದ್ದಿ – ಅಂತಿಮ ಹಂತದಲ್ಲಿದೆ 5ಜಿ ನೆಟ್ವರ್ಕ್

ಇಂದು ಮತದಾನ ನಡೆಯಲಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿ ಕಾಪಾಡಲು ಪೊಲೀಸರು ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.

TAGGED:Amit Shahbjplucknowuttar pradeshvotingಅಮಿತ್ ಶಾಉತ್ತರಪ್ರದೇಶಬಿಜೆಪಿಮತದಾನಲಕ್ನೋ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
4 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?