Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ವನಮಹೋತ್ಸವ ಮೂಲಕ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಾಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗದಲ್ಲಿ ವನಮಹೋತ್ಸವ ಮೂಲಕ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಾಚರಣೆ

Districts

ಶಿವಮೊಗ್ಗದಲ್ಲಿ ವನಮಹೋತ್ಸವ ಮೂಲಕ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಾಚರಣೆ

Public TV
Last updated: February 11, 2022 11:04 pm
Public TV
Share
1 Min Read
PUBLIC TV 10YEARS PROGRAM
SHARE

ಶಿವಮೊಗ್ಗ: ರಾಜ್ಯದ ಜನರ ಮನದಲ್ಲಿ ಮನೆ ಮಾತಾಗಿರುವ ನಿಮ್ಮ ಪಬ್ಲಿಕ್ ಟಿವಿಗೆ ದಶಮಾನೋತ್ಸವ ಸಂಭ್ರಮ. ಪಬ್ಲಿಕ್ ಟಿವಿ ವಾಹಿನಿ ಆರಂಭವಾಗಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮುನ್ನುಗುತ್ತಿದ್ದು, ದಶಮಾನೋತ್ಸವ ಸಂಭ್ರಮವನ್ನು ವನಮಹೋತ್ಸವ ಆಚರಿಸುವ ಮೂಲಕ ವಿಭಿನ್ನವಾಗಿ ಆಚರಿಸಿದೆ.

PUBLIC TV 10 YEARS PROGRAM

ದಶಮಾನೋತ್ಸವ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವನಮಹೋತ್ಸವವಾಗಿ ಆಚರಿಸಲು ಪಬ್ಲಿಕ್ ಟಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದೆ. ಇದರ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಯೋ ಡೈವರ್ಸಿಟಿ ಪಾರ್ಕ್ ಆವರಣದಲ್ಲಿ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠದಲ್ಲಿ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ

PUBLIC TV 10 YEARS

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಹಾಗು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿ ಗಿಡ ನೆಡುವ ಮೂಲಕ ಪಬ್ಲಿಕ್ ಟಿವಿಗೆ ಹಾಗೂ ವಾಹಿನಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಶುಭಾಶಯ ಕೋರಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

PUBLIC TV 10 YEARS 1

ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಬಂದ್ ಆಗಿದ್ದ ವೇಳೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡಿತ್ತು. ಪಬ್ಲಿಕ್ ಟಿವಿಯ ಈ ಕಾರ್ಯಕ್ಕೆ ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಪಬ್ಲಿಕ್ ಟಿವಿಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರದ ಬಗ್ಗೆ ವಾಹಿನಿಗೆ ಇರುವ ಕಾಳಜಿಯನ್ನು ತೋರಿಸುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TAGGED:Public TVVan Mahotsavಪಬ್ಲಿಕ್ ಟಿವಿವನಮಹೋತ್ಸವಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಹಿ ಕೃಷ್ಣ

Public TV
By Public TV
8 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
17 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
33 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
52 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?