Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದ್ಯಾರ್ಥಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ: ಬೊಮ್ಮಾಯಿ

Latest

ವಿದ್ಯಾರ್ಥಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ: ಬೊಮ್ಮಾಯಿ

Public TV
Last updated: February 12, 2022 4:16 pm
Public TV
Share
1 Min Read
Bommai 2
SHARE

ಬೆಳಗಾವಿ: ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ ಮಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್ ಕೋರ್ಟ್‍ನಲ್ಲಿದೆ. ಪ್ರತಿದಿನವೂ ವಿಚಾರ ನಡೆಯುತ್ತಿದೆ. ಈಗಾಗಲೇ ಕೋರ್ಟ್ ಮಧ್ಯಂತರ ಆದೇಶವನ್ನು ಕೊಟ್ಟಿದೆ. ಹೀಗಾಗಿ ನಮ್ಮ ಮೊದಲ ಆದ್ಯತೆ ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ ಕಾಲೇಜುಗಳು ಪ್ರಾರಂಭ ಮಾಡುವುದು ಸರ್ಕಾರದ ಮೊದಲ ಆದ್ಯತೆ ಎಂದರು. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!

hijab 3

ಬಜೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಜೆಟ್ ಪ್ರಕ್ರಿಯೆ ಪ್ರಾರಂಭವಾಗಿದೆ. ಈಗಾಗಲೇ ಹಲವಾರು ಇಲಾಖೆಗಳೊಂದಿಗೆ ಸಭೆಯನ್ನು ನಡೆಸಿದ್ದೇನೆ. ಮತ್ತೆ ಸೋಮವಾರ ಮತ್ತು ಮಂಗಳವಾರ ಹಲವು ಇಲಾಖೆಗಳ ಸಭೆಯನ್ನು ಮಾಡಜುತ್ತೇನೆ. ಇವೆಲ್ಲ ಮುಗಿದ ನಂಯರ 25ರ ನಂತರ ಎಲ್ಲ ಇಲಾಖೆಗಳ ಬೇಡಿಕೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಆ್ಯಕ್ಟಿವ್ ಆಯ್ತಾ ಇರಾನಿ ಗ್ಯಾಂಗ್?

TAGGED:belagaviCM Basavaraj BommaiHijabstudentsಬೆಳಗಾವಿವಿದ್ಯಾರ್ಥಿಗಳುಸಿಎಂ ಬಸವರಾಜ್ ಬೊಮ್ಮಾಯಿಹಿಜಬ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
13 minutes ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
39 minutes ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
46 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 hours ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
2 hours ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?