Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲತಾ ಮಂಗೇಶ್ಕರ್ ಫೇಮಸ್ ಸಾಂಗ್ ಹಾಡಿ ಗೌರವ ಸಲ್ಲಿಸಿದ ಸಲ್ಮಾನ್ – ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಲತಾ ಮಂಗೇಶ್ಕರ್ ಫೇಮಸ್ ಸಾಂಗ್ ಹಾಡಿ ಗೌರವ ಸಲ್ಲಿಸಿದ ಸಲ್ಮಾನ್ – ವೀಡಿಯೋ ವೈರಲ್

Bollywood

ಲತಾ ಮಂಗೇಶ್ಕರ್ ಫೇಮಸ್ ಸಾಂಗ್ ಹಾಡಿ ಗೌರವ ಸಲ್ಲಿಸಿದ ಸಲ್ಮಾನ್ – ವೀಡಿಯೋ ವೈರಲ್

Public TV
Last updated: February 13, 2022 12:03 pm
Public TV
Share
2 Min Read
salman
SHARE

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಲತಾ ಮಂಗೇಶ್ಕರ್ ಅವರ ಹಾಡನ್ನು ಹಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

ಲತಾ ಮಂಗೇಶ್ಕರ್ ಅವರು ಹಾಡಿರುವ ಹಲವಾರು ಫೇಮಸ್ ಹಾಡುಗಳಲ್ಲಿ ಲಗ್ ಜಾ ಗಲೇ ಸಾಂಗ್ ಕೂಡ ಒಂದು. 1964ರಲ್ಲಿ ತೆರೆಕಂಡಿದ್ದ ವೋ ಕೌನ್ ಥಿ? ಸಿನಿಮಾ ಹಾಡು ಇದಾಗಿದ್ದು, ಇದೀಗ ಈ ಹಾಡನ್ನು ಸಲ್ಮಾನ್ ಹಾಡುವ ಮೂಲಕ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವೀಡಿಯೋ ಜೊತೆಗೆ ಲತಾ ಮಂಗೇಶ್ಕರ್ ಅವರಂತೆ ಯಾರು ಇಲ್ಲ, ಯಾರು ಆಗಲು ಸಾಧ್ಯವಿಲ್ಲ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Salman Khan (@beingsalmankhan)

ಈ ಮುನ್ನ ಫೆಬ್ರವರಿ 6ರಂದು ಕೊನೆಯುಸಿರೆಳೆದ ಲತಾ ಮಂಗೇಶ್ಕರ್ ಅವರ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಸಲ್ಮಾನ್ ಖಾನ್ ಅವರು, ನಾವು ಭಾರತದ ನೈಟಿಂಗೇಲ್ ಕಳೆದುಕೊಳ್ಳುತ್ತಿದ್ದೇವೆ. ಆದರೆ ನಿಮ್ಮ ಧ್ವನಿ ನಮ್ಮೊಂದಿಗೆ ಎಂದೆಂದಿಗೂ ಶಾಶ್ವತವಾಗಿರುತ್ತದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದರು. ಇದನ್ನೂ ಓದಿ: ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

 

View this post on Instagram

 

A post shared by Salman Khan (@beingsalmankhan)

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಲತಾ ಮಂಗೇಶ್ಕರ್(92) ಅವರು 2022ರ ಫೆಬ್ರವರಿ 6ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ನಂತರ ಲತಾ ಮಂಗೇಶ್ಕರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ನಟ ಶಾರೂಖ್ ಖಾನ್, ಅಮೀರ್ ಖಾನ್, ಶ್ರದ್ಧಾ ಕಪೂರ್, ಅಮಿತಾಭ್ ಬಚ್ಚನ್, ಮಗಳು ಶ್ವೇತಾ ಬಚ್ಚನ್ ನಂದಾ, ಅನುಪಮ್ ಖೇರ್, ಮಧುರ್ ಭಂಡಾರ್ಕರ್, ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಅನೇಕ ಚಲನಚಿತ್ರ ತಾರೆಯರು ಲತಾ ಮಂಗೇಶ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

lata mangeshkar 1

ಭಾರತದ ನೈಟಿಂಗೇಲ್ ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಹಿಂದಿ, ಮರಾಠಿ, ಬಂಗಾಳಿ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಲತಾ ಮಂಗೇಶ್ಕರ್ ಅವರಿಗೆ ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳ ಜೊತೆಗೆ ಹಲವಾರು ರಾಷ್ಟ್ರೀಯ ಮತ್ತು ಫಿಲ್ಮ್‍ಫೇರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ಕಡಲ ತೀರದಲ್ಲಿ ನಿಂತು ಪತಿಯನ್ನು ತಬ್ಬಿ ಚುಂಬಿಸಿದ ದೀಪಿಕಾ ಪಡುಕೋಣೆ

lata mangeshkar 1

1942ರಲ್ಲಿ ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ನಿಧನದ ಬಳಿಕ ಕುಟುಂಬವನ್ನು ನಡೆಸಲು ಲತಾ ಮಂಗೇಶ್ಕರ್ ಅವರು ಹಾಡಲು ಪ್ರಾರಂಭಿಸಿದರು. ಲತಾ ಮಂಗೇಶ್ಕರ್ ಅವರು ಶಾಸ್ತ್ರೀಯ ಗಾಯಕಿ ಮತ್ತು ರಂಗಭೂಮಿ ಕಲಾವಿದರಾಗಿದ್ದರು. 1948ರ ಚಲನಚಿತ್ರ ಮಜ್ಬೂರ್‍ನ ದಿಲ್ ಮೇರಾ ತೋಡಾ ಹಾಡಿನ ಮೂಲಕ ಬಾಲಿವುಡ್‍ನಲ್ಲಿ ಮೊದಲ ಬಾರಿಗೆ ಬ್ರೇಕ್ ಪಡೆದರು. ನಂತರ 1949ರ ಮಹಲ್ ಚಿತ್ರದಲ್ಲಿ ಹಾಡಿದ್ದ ಆಯೇಗಾ ಆನೆವಾಲಾ ಹಾಡು ಕೂಡ ಸಖತ್ ಹಿಟ್ ಆಯಿತು.

TAGGED:bollywoodLata Mangeshkarmumbaisalman khanಬಾಲಿವುಡ್ಮುಂಬೈಲತಾ ಮಂಗೇಶ್ಕರ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Jewar Airport
Latest

ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

Public TV
By Public TV
2 minutes ago
Bengaluru Byadarahalli Kidnap
Bengaluru City

ಹಾಡಹಗಲೇ ಪುಂಡರಿಂದ ಆಟೋದಲ್ಲಿ ಯುವಕನ ಕಿಡ್ನ್ಯಾಪ್ – ಸಹೋದರಿಗೆ ಕರೆ ಮಾಡಿ ಅವಹೇಳನ

Public TV
By Public TV
5 minutes ago
Nelamangala Student
Bengaluru Rural

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Public TV
By Public TV
5 minutes ago
Suresh Kumar
Cricket

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

Public TV
By Public TV
10 minutes ago
Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
2 hours ago
PES University
Bengaluru City

ವಿದ್ಯಾರ್ಥಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಆರೋಪ – ಪಿಇಎಸ್ ವಿವಿ ಉಪನ್ಯಾಸಕ ಅಮಾನತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?