Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

Cricket

ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

Public TV
Last updated: February 16, 2022 10:54 am
Public TV
Share
2 Min Read
Kevin Pietersen
SHARE

ನವದೆಹಲಿ: ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರು ಭಾರತಕ್ಕೆ ಭೇಟಿ ನೀಡಲು ಬೇಕಾದ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಯಾರದರೂ ಸಹಾಯ ಮಾಡುವ ಬಗ್ಗೆ ಟ್ವೀಟ್ ಮಾಡಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದರು. ಇದಕ್ಕೆ ಈಗ ಭಾರತೀಯ ಆದಾಯ ತೆರಿಗೆ ಇಲಾಖೆ ಸಹಾಯ ಮಾಡಿದೆ.

ಪೀಟರ್ಸನ್ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದ ನಂತರ ಐಪಿಎಲ್ ಪಂದ್ಯಕ್ಕಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿರುವ ಬಗ್ಗೆ ದುಃಖವನ್ನು ಹಂಚಿಕೊಂಡಿದ್ದಾರೆ.

भारत कृपया मदद करें⚠️

मैंने अपना पैन कार्ड खो दिया है और सोम यात्रा कर रहा हूं लेकिन काम के लिए भौतिक कार्ड की जरूरत है।

क्या कोई कृपया मुझे किसी ऐसे व्यक्ति के पास भेज सकता है जिससे मैं अपनी सहायता के लिए यथाशीघ्र संपर्क कर सकूं?

cc @narendramodi ????????

— Kevin Pietersen???? (@KP24) February 15, 2022

ಟ್ವೀಟ್‌ನಲ್ಲಿ ಏನಿದೆ?: ಭಾರತ ದಯವಿಟ್ಟು ಸಹಾಯ ಮಾಡಿ, ನಾನು ನನ್ನ ಪ್ಯಾನ್ ಕಾರ್ಡ್ ಅನ್ನು ಕಳೆದುಕೊಂಡಿದ್ದೇನೆ ಮತ್ತು ಸೋಮವಾರ ಭಾರತಕ್ಕೆ ಪ್ರಯಾಣಿಸುತ್ತಿದ್ದೇನೆ. ಆದರೆ ಕೆಲಸಕ್ಕಾಗಿ ನನಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ದಯವಿಟ್ಟು ನನಗೆ ಸಹಾಯ ಮಾಡಲು ನಾನು ಆದಷ್ಟು ಬೇಗ ಸಂಪರ್ಕಿಸಬಹುದಾದ ಯಾರಿಗಾದರೂ ದಯವಿಟ್ಟು ನನ್ನನ್ನು ನಿರ್ದೇಶಿಸಬಹುದೇ? ಎಂದು ತಿಳಿಸಿದ್ದಾರೆ. ಪೀಟರ್ಸನ್ ನಂತರ ತಮ್ಮ ಟ್ವೀಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

In case, however, you don’t remember your PAN details and need to ascertain the PAN for applying for reprint of physical card, please write to us at adg1.systems@incometax.gov.in & jd.systems1.1@incometax.gov.in (2/2)

— Income Tax India (@IncomeTaxIndia) February 15, 2022

ಈ ಬಗ್ಗೆ ಭಾರತೀಯ ಆದಾಯ ತೆರಿಗೆ ಇಲಾಖೆಯೆ ಅಧಿಕೃತ ಖಾತೆ ಪ್ರತಿಕ್ರಿಯಿಸಿದ್ದು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ನಿಮ್ಮ ಪ್ಯಾನ್ ವಿವರಗಳಿದ್ದರೆ, ಪ್ಯಾನ್ ಕಾರ್ಡ್‌ನ್ನು ನಕಲು ಇದ್ದರೆ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ದಯವಿಟ್ಟು ಈ ಲಿಂಕ್‌ಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ. ಇದಕ್ಕೆ ಧನ್ಯವಾದ ತಿಳಿಸಿರುವ ಪೀಟರ್ಸನ್ ಅವರು ಮಾಹಿತಿಗಳನ್ನು ಇಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ

Fabulous. Thank you! I’ve emailed you. I’ve also followed you so someone can DM me so I can speak to you please? ????????

— Kevin Pietersen???? (@KP24) February 15, 2022

ಮಾಜಿ ಇಂಗ್ಲೆಂಡ್ ನಾಯಕ ಪೀಟರ್ಸನ್‌ಗೆ ಟ್ವಿಟರ್‌ನಲ್ಲಿ ಸುಮಾರು 3.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕಳೆದ ತಿಂಗಳ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕೊನೆಯ ಬಾರಿಗೆ ಪೀಟರ್ಸನ್ ಕಾಣಿಸಿಕೊಂಡಿದ್ದರು. ಇವರು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ರೈಸಿಂಗ್ ಪುಣೆ ಸೂಪರ್‌ಜೈಂಟ್, ಡೆಲ್ಲಿ ಕ್ಯಾಪಿಟಲ್ಸ್ ಪರ ಆಟವಾಡಿದ್ದಾರೆ.

TAGGED:englandindiaIndia’s Income Tax departmenIPLKevin Pietersenpan cardಇಂಗ್ಲೆಂಡ್ಐಪಿಎಲ್ಕೆವಿನ್ ಪೀಟರ್ಸನ್ತೆರಿಗೆ ಇಲಾಖೆನರೇಂದ್ರ ಮೋದಿಪ್ಯಾನ್ ಕಾರ್ಡ್ಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
12 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
44 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?