Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ವರ್ಷದಿಂದ ಬಂದ್ ಆಗಿದ್ದ ಸವದತ್ತಿ ದೇವಸ್ಥಾನದಲ್ಲಿ ಇಂದು ಭಾರತ ಹುಣ್ಣಿಮೆ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 2 ವರ್ಷದಿಂದ ಬಂದ್ ಆಗಿದ್ದ ಸವದತ್ತಿ ದೇವಸ್ಥಾನದಲ್ಲಿ ಇಂದು ಭಾರತ ಹುಣ್ಣಿಮೆ ಸಂಭ್ರಮ

Belgaum

2 ವರ್ಷದಿಂದ ಬಂದ್ ಆಗಿದ್ದ ಸವದತ್ತಿ ದೇವಸ್ಥಾನದಲ್ಲಿ ಇಂದು ಭಾರತ ಹುಣ್ಣಿಮೆ ಸಂಭ್ರಮ

Public TV
Last updated: February 16, 2022 11:38 am
Public TV
Share
1 Min Read
savadatti yellamma blg
SHARE

ಬೆಳಗಾವಿ: 2 ವರ್ಷಗಳ ಬಳಿಕ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಇಂದು ಭಕ್ತರು ಭಾರತ ಹುಣ್ಣಿಮೆ ಸಂಭ್ರಮಾಚರಣೆ ಮಾಡಲಿದ್ದಾರೆ.

ಜಿಲ್ಲೆಯ ಸವದತ್ತಿ ಹೊರವಲಯದಲ್ಲಿರುವ ಸುಪ್ರಸಿದ್ಧ ದೇವಸ್ಥಾನ ಇದಾಗಿದ್ದು, ಕೋವಿಡ್ ಹಿನ್ನೆಲೆ ದೇವಸ್ಥಾನವು 2 ವರ್ಷಗಳಿಂದ ಬಂದ್ ಆಗಿತ್ತು. ಭಕ್ತರ ದಂಡೇ ದೇವಸ್ಥಾನಕ್ಕೆ ಹರಿದು ಬರುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿ ವಿವಿಧೆಡೆಯಿಂದ ಆಗಮಿಸುತ್ತಿದ್ದಾರೆ. ಭಾರತ ಹುಣ್ಣಿಮೆ ನಿಮಿತ್ಯ ರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಬೃಹತ್ ಜಾತ್ರೆ ನಡೆಯಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನಿರ್ಮಾಣವಾಗ್ತಿದೆ ಐಫೆಲ್ ಟವರ್‍ಗಿಂತ ಎತ್ತರದ ಬ್ರಿಡ್ಜ್

vlcsnap 2022 02 16 11h31m10s608

ಇಂದು ಸುಮಾರು 10 ರಿಂದ 15 ಲಕ್ಷ ಭಕ್ತರು ಸೇರುವ ನಿರೀಕ್ಷೆಯಿದೆ. ಚಕ್ಕಡಿ, ಕಾರು, ವಿಶೇಷ ಬಸ್‍ಗಳಲ್ಲಿ ತಂಡೋಪತಂಡವಾಗಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ದಂಡು ಹರಿದುಬರುತ್ತಿದೆ. ಯಲ್ಲಮ್ಮಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ, ನೂಲಿನ ಗಿರಣಿ ಮಾರ್ಗದಲ್ಲಿ ಬ್ಯಾರಿಕೇಡ್‍ಗಳ ಅಳವಡಿಕೆ ಮಾಡಲಾಗಿದೆ. ಗುಡ್ಡದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗುಡ್ಡದಲ್ಲಿ 52 ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

vlcsnap 2022 02 16 11h30m42s719

ಭಕ್ತರಿಗೆ ಶುದ್ಧ ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.

TAGGED:belagavibharath hunnimedevoteeseashwar ullagaddisavadattiYellamma Templeಈಶ್ವರ ಉಳ್ಳಾಗಡ್ಡಿಬೆಳಗಾವಿಭಕ್ತರುಭಾರತ ಹುಣ್ಣಿಮೆಯಲ್ಲಮ್ಮ ದೇವಸ್ಥಾನಸವದತ್ತಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
45 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?