Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿದಿನ ಗುರುಗ್ರಾಮ ನಿವಾಸಿಗಳನ್ನು ಭೇಟಿ ಮಾಡ್ತಾರೆ ಮೊದಲ ಮಹಿಳಾ ಕಮಿಷನರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರತಿದಿನ ಗುರುಗ್ರಾಮ ನಿವಾಸಿಗಳನ್ನು ಭೇಟಿ ಮಾಡ್ತಾರೆ ಮೊದಲ ಮಹಿಳಾ ಕಮಿಷನರ್!

Latest

ಪ್ರತಿದಿನ ಗುರುಗ್ರಾಮ ನಿವಾಸಿಗಳನ್ನು ಭೇಟಿ ಮಾಡ್ತಾರೆ ಮೊದಲ ಮಹಿಳಾ ಕಮಿಷನರ್!

Public TV
Last updated: February 17, 2022 9:35 pm
Public TV
Share
2 Min Read
KALA RAMCHANDRAN
SHARE

ಗುರುಗ್ರಾಮ: ಸಾಮಾನ್ಯ ಜನರೊಂದಿಗೆ ಸಂಪರ್ಕವನ್ನು ಹೆಚ್ಚಿಸಲು ಮತ್ತು ಪೊಲೀಸರು ಕೆಲಸ ಮಾಡುವುದು ಜನರಿಗಾಗಿ ಎಂದು ತೋರಿಸಲು, ಗುರುಗ್ರಾಮ್ ನೂತನ ಮತ್ತು ಮೊದಲ ಮಹಿಳಾ ಪೊಲೀಸ್ ಕಮಿಷನರ್ ಕಲಾ ರಾಮಚಂದ್ರನ್ ಪ್ರತಿದಿನ ಬೆಳಗ್ಗೆ 10 ರಿಂದ 11 ವರೆಗೆ ಗ್ರಾಮದ ನಿವಾಸಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಿದ್ದಾರೆ.

ಜಿಲ್ಲಾಧಿಕಾರಿಗಳು, ಸಹಾಯಕ ಪೊಲೀಸ್ ಆಯುಕ್ತರು ಮತ್ತು ಠಾಣಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಐದು ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಿದರು. ಸಭೆಯ ನಂತರ ರಾಮಚಂದ್ರನ್ ಅವರು, ನಾವು ಇನ್ನು ಮುಂದೆ ದಿನನಿತ್ಯ ಗ್ರಾಮದ ಜನರನ್ನು ಭೇಟಿಯಾಗುತ್ತೇನೆ ಎಂದು ಸಾರ್ವಜನಿಕ ಸಭೆಗಳಿಗೆ ಆದೇಶಗಳನ್ನು ನೀಡಿದರು. ಇದು ನಗರದ ನಿವಾಸಿಗಳೊಂದಿಗೆ ನೇರವಾಗಿ ಸಾಮಾಜಿಕ ಸಂಪರ್ಕವನ್ನು ಸ್ಥಾಪಿಸುವ ಪ್ರಯತ್ನವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕೇವಲ 13 ಗಂಟೆಯಲ್ಲಿ 135 ಕಿ.ಮೀ ಬಂದ ಎತ್ತಿನ ಚಕ್ಕಡಿ – ಎತ್ತುಗಳಿಗೆ ಅದ್ಧೂರಿ ಸ್ವಾಗತ

IPS Kala Ramachandran Becomes Gurugram's First Police Commissioner - India Ahead

ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಗ್ರಾಮದ ನಿವಾಸಿಗಳಿಗೆ ಅವಶ್ಯಕತೆ ಇರುವಾಗ ಒಂದು ಗಂಟೆಯೊಳಗೆ ಜನರನ್ನು ಸಂಪರ್ಕಿಸಬಹುದು. ಪೋಲೀಸಿಂಗ್‍ಗೆ ಸಂಬಂಧಿಸಿದ ತಮ್ಮ ಕುಂದುಕೊರತೆಗಳು, ಸಮಸ್ಯೆಗಳು ಮತ್ತು ಸಲಹೆಗಳನ್ನು ನೀಡಬಹುದು. ಇದರಿಂದ ಗ್ರಾಮದ ಎಲ್ಲರಿಗೂ ಹೆಚ್ಚು ಸುರಕ್ಷತೆಯ ವಾತಾವರಣ ಒದಗಿಸಬಹುದು ಎಂದು ಹೇಳಿದರು.

ಸಂಚಾರ ಸುಗಮಗೊಳಿಸಲು, ರಸ್ತೆಗಳ ದಟ್ಟಣೆ ಕಡಿಮೆ ಮಾಡಲು ಮತ್ತು ವೇಗವಾಗಿ ವಾಹನ ಓಡಿಸುವವರನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಅವರು ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಗುರುಗ್ರಾಮದಲ್ಲಿ ಜನರ ಅಪಘಾತಗಳಿಗೆ ಕಾರಣವಾಗುವ ಅನೇಕ ಪ್ರದೇಶಗಳಿವೆ. ಆ ಕಡೆ ನಾವು ಹೆಚ್ಚು ಗಮನವನ್ನು ಕೊಡುತ್ತೇವೆ. ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ಅಮೂಲ್ಯ ಜೀವಗಳನ್ನು ಉಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Road Stabilisation Specialists | Ground Stabilisation | Soil Stabilisation

ನಾನು ಡಿಸಿಪಿ(ಟ್ರಾಫಿಕ್) ಅವರೊಂದಿಗೆ ನಗರದ ಹಲವಾರು ರಸ್ತೆಗಳಿಗೆ ಭೇಟಿ ನೀಡಿದ್ದೇನೆ. ಸಂಚಾರ ನಿಯಮಗಳು ಮತ್ತು ಹೆಚ್ಚು ವೇಗದಲ್ಲಿ ವಾಹನವನ್ನು ಓಡಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ನಾವು ಜನಸಾಮಾನ್ಯರಲ್ಲಿ ಸಂಚಾರ ಜಾಗೃತಿಯನ್ನು ಹೆಚ್ಚಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

ರಾಮಚಂದ್ರನ್ ಅವರು ಗುರುಗ್ರಾಮದಲ್ಲಿ ವರದಿಯಾಗುತ್ತಿರುವ ಅಪರಾಧಗಳ ಪ್ರಕರಣಗಳು ಮತ್ತು ಕಳೆದ ಹಲವಾರು ತಿಂಗಳುಗಳಲ್ಲಿ ವರದಿಯಾದ ಪ್ರಮುಖ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು.

TAGGED:GurugramKala RamachandranWomen Police Commissionerಕಲಾ ರಾಮಚಂದ್ರನ್ಗುರುಗ್ರಾಮಮಹಿಳಾ ಪೊಲೀಸ್ ಕಮಿಷನರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
5 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
5 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
6 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
7 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?