Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

Karnataka

ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

Public TV
Last updated: February 18, 2022 5:44 pm
Public TV
Share
2 Min Read
bjp - congress
SHARE

ಬೆಂಗಳೂರು: ರಾಷ್ಟ್ರಧ್ವಜ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್‌ ಪಕ್ಷದ ಹಿಡನ್‌ ಅಜೆಂಡಾ ಎಂದು ಬಿಜೆಪಿ ಟ್ವೀಟ್‌ ಮೂಲಕ ಗಂಭೀರ ಆರೋಪ ಮಾಡಿದೆ.

ಬಿಜೆಪಿ ಟ್ವೀಟ್‌ನಲ್ಲೇನಿದೆ?
ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ. ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗಿ ಅಂತಾರೆ, ಪಾಕ್ ಇವರಪ್ಪನ ಮನೆನಾ..? – ರಾಜಕಾರಣಿಗಳ ವಿರುದ್ಧ ಉಡುಪಿ ವಿದ್ಯಾರ್ಥಿನಿಯರ ಕಿಡಿ

ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ.

ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ!!!

ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ.#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ. ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ. ಹಿಂದೂ ವಿರೋಧಿ ಕಾಂಗ್ರೆಸ್‌.

ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ.

ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ.

ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ.

‌#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?

ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ,

ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ.

ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು? ಇದನ್ನೂ ಓದಿ: ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ?

ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು?#ದೇಶದ್ರೋಹಿಕಾಂಗ್ರೆಸ್

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!? ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?

ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!?

ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ.

ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?#ದೇಶದ್ರೋಹಿಕಾಂಗ್ರೆಸ್ pic.twitter.com/FmuyvKKttu

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು. ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ? ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆ

ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು.

ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ.

ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ?#ದೇಶದ್ರೋಹಿಕಾಂಗ್ರೆಸ್ pic.twitter.com/oNgTxShoiq

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು ಎಂದು ಬಿಜೆಪಿ ಪ್ರಶ್ನಿಸಿದೆ.

ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ.

ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು?#ದೇಶದ್ರೋಹಿಕಾಂಗ್ರೆಸ್ pic.twitter.com/74YduPL0AH

— BJP Karnataka (@BJP4Karnataka) February 18, 2022

TAGGED:bjpcongressnational flagtweetಕಾಂಗ್ರೆಸ್ಟ್ವೀಟ್ಬಿಜೆಪಿರಾಷ್ಟ್ರಧ್ವಜ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
20 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
29 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?