Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳನ್ನು ಪ್ರಚೋದಿಸುವವರು ಹಿಜಬ್ ವಿವಾದ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ: ಬಿ.ಸಿ.ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಕ್ಕಳನ್ನು ಪ್ರಚೋದಿಸುವವರು ಹಿಜಬ್ ವಿವಾದ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ: ಬಿ.ಸಿ.ನಾಗೇಶ್

Districts

ಮಕ್ಕಳನ್ನು ಪ್ರಚೋದಿಸುವವರು ಹಿಜಬ್ ವಿವಾದ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ: ಬಿ.ಸಿ.ನಾಗೇಶ್

Public TV
Last updated: February 18, 2022 11:17 pm
Public TV
Share
1 Min Read
B C Nagesh
SHARE

ತುಮಕೂರು: ಯಾರು ಮಕ್ಕಳನ್ನು ಪ್ರಚೋದಿಸಿ ಧರ್ಮ ಶಿಕ್ಷಣಕ್ಕಿಂತ ಮುಖ್ಯ ಎಂದು ಹೇಳಿಕೊಟ್ಟಿದ್ದಾರೆ. ಅವರುಗಳು ಹಿಜಬ್ ವಿವಾದವನ್ನು ಇನ್ನೊಂದಿಷ್ಟು ದಿನ ಉಳಿಸಿಕೊಳ್ಳಲು ಪ್ರಯತ್ನ ಪಡುತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

Chikkamagaluru hijab 2

ಸಿದ್ದಗಂಗಾ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮಾಜದ ಅನೇಕ ಜನರು ಕೋರ್ಟನ್ನು ಮಧ್ಯಂತರ ತೀರ್ಪಿನ ಪರವಾಗಿ ಇದ್ದಾರೆ. ಅನೇಕ ಸಂಸ್ಥೆಗಳು ಕೋರ್ಟ್ ತೀರ್ಪಿನಂತೆ ನಡೆದುಕೊಂಡಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಪ್ರಚೋದಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

hijab 2 7

1-10 ನೇ ತರಗತಿಯಲ್ಲಿ ಒಟ್ಟು 18.5 ಲಕ್ಷ ಮುಸ್ಲಿಂ ವಿದ್ಯಾರ್ಥಿನಿಯರು ಓದುತಿದ್ದು, ಅದರಲ್ಲಿ 200-300 ವಿದ್ಯಾರ್ಥಿನಿಯರು ಮಾತ್ರ ತಮಗೆ ಹಿಜಾಬ್ ಮುಖ್ಯ ಎಂದು ಶಾಲೆಗೆ ಬರುತಿಲ್ಲ. ಉಳಿದಂತೆ ಸುಮಾರು 18 ಲಕ್ಷ ವಿದ್ಯಾರ್ಥಿನಿಯರು ಎಂದಿನಂತೆ ಶಾಲೆಗೆ ಹಾಜರಾಗುತಿದ್ದಾರೆ ಎಂದಿದ್ದಾರೆ.

TAGGED:B.C. NagesheducationHijabstudentತುಮಕೂರುಬಿ.ಸಿ.ನಾಗೇಶ್ಮುಸ್ಲಿಂವಿದ್ಯಾರ್ಥಿನಿಶಿಕ್ಷಣಸಿದ್ದಗಂಗಾ ಮಠ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
45 seconds ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
20 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
51 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?