Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ

Latest

ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ

Public TV
Last updated: February 19, 2022 11:22 am
Public TV
Share
1 Min Read
smirti irani
SHARE

ಇಂಫಾಲ್: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

Smriti irani

ರಾಹುಲ್ ಗಾಂಧಿಯವರ ಕುಟುಂಬವು ಮಣಿಪುರವನ್ನು ಎಟಿಎಂ ಆಗಿ ಬಳಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದರು. ಸುಮಾರು 11 ಕೋಟಿ ರೈತರಿಗೆ ಪ್ರತಿ ವರ್ಷ 6,000 ರೂ.ಗಳನ್ನು ನೀಡಲಾಗುತ್ತದೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ನಾವು ಮಣಿಪುರದ ರೈತರಿಗೆ ಹೆಚ್ಚುವರಿಯಾಗಿ 2000 ರೂ. ನೀಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲು

rahul gandhi

ಸಾರ್ವಜನಿಕ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪುನಃ ಆಯ್ಕೆಯಾದರೆ ಮಣಿಪುರದಲ್ಲಿ ಸ್ಟಾರ್ಟ್ಅಪ್‌ಗಳಿಗಾಗಿ 100 ಕೋಟಿ ರೂಪಾಯಿಗಳ ಕಾರ್ಪಸ್ ನಿಧಿಯನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

Rahul Gandhi’s family used Manipur as ATM but PM Modi launched the Kisan Samman Nidhi scheme. 11 crore farmers are given Rs 6,000 every year… If voted to power again, we’ll give additional Rs 2000 to the farmers of Manipur: Union Minister Smriti Irani in Manipur (18.02) pic.twitter.com/chYqW9GjKO

— ANI (@ANI) February 19, 2022

ಕಳೆದ ಏಳು ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದೇಶದಲ್ಲಿ 60,000 ಸ್ಟಾರ್ಟ್ಅಪ್‌ಗಳ ಸೃಷ್ಟಿಗೆ ಉತ್ತೇಜನ ನೀಡಿದೆ. ರಾಜ್ಯದಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ರಚಿಸಿದರೆ, ಮಣಿಪುರದಲ್ಲಿ ಸ್ಟಾರ್ಟ್ಅಪ್‌ಗಳಿಗಾಗಿ ಪ್ರತ್ಯೇಕವಾಗಿ 100 ಕೋಟಿ ರೂಪಾಯಿಗಳ ಕಾರ್ಪಸ್ ಫಂಡ್ ಅನ್ನು ನೀಡುತ್ತದೆ ಎಂದಿದ್ದಾರೆ.

TAGGED:ManipurRahul GandhiSmriti Iraniಮಣಿಪುರರಾಹುಲ್ ಗಾಂಧಿಸ್ಮೃತಿ ಇರಾನಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
14 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
15 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
36 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
52 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?