Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

Latest

ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

Public TV
Last updated: February 19, 2022 3:36 pm
Public TV
Share
1 Min Read
Punjab Chandigarh Arvind Kejriwal 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 240 ಸರ್ಕಾರಿ ಶಾಲೆಗಳಲ್ಲಿ 12,430 ಹೊಸ ಸ್ಮಾರ್ಟ್ ತರಗತಿಗಳನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಉದ್ಘಾಟಿಸಿದರು.

ಕನ್ಯಾ ವಿದ್ಯಾಲಯದಲ್ಲಿ 240 ಸರ್ಕಾರಿ ಶಾಲೆಗಳಲ್ಲಿ 12,430 ಹೊಸ ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಮತ್ತು ದೆಹಲಿಯ ಗೃಹ ಸಚಿವ ಸತ್ಯೇಂದ್ರ ಜೈನ್ ಉಪಸ್ಥಿತರಿದ್ದರು.  ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

CM Arvind Kejriwal

ಗಮನಾರ್ಹ ವಿಷಯವೆಂದರೆ, ಆಮ್ ಆದ್ಮಿ ಪಕ್ಷ(ಎಎಪಿ) ಪಂಜಾಬ್‍ನಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಚುನಾವಣೆಯ ಒಂದು ದಿನ ಮುಂಚೆ ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿದೆ.

ಇಂದು ಉದ್ಘಾಟಿಸಿದ ಸ್ಮಾರ್ಟ್ ಶಾಲೆಗಳನ್ನು ಸೇರಿಸಿ ಕೇಜ್ರಿವಾಲ್ ಸರ್ಕಾರವು ಇರುವರೆಗೂ 20,000 ಸ್ಮಾರ್ಟ್ ಶಾಲೆಗಳನ್ನು ನಿರ್ಮಿಸಿದೆ. ಈ ಶಾಲೆಗಳ ವಿಶೇಷತೆ ಎಂದರೆ ತರಗತಿ ಕೊಠಡಿಗಳಲ್ಲಿ ಡಿಸೈನರ್ ಡೆಸ್ಕ್, ಗ್ರಂಥಾಲಯಗಳು, ಕಾರ್ಯಕ್ರಮಗಳ ನಿರ್ವಹಣೆಗಾಗಿ ವಿವಿಧೋದ್ದೇಶ ಸಭಾಂಗಣಗಳನ್ನು ಅಳವಡಿಸಲಾಗಿದೆ.

congress logo

ಕಳೆದ 70 ವರ್ಷಗಳಿಂದ ಕಾಂಗ್ರೆಸ್ಸಿಗರು ಪಂಜಾಬ್ ಲೂಟಿ ಮಾಡಿದ್ದು, ಅದನ್ನು ಮುಂದುವರೆಸುತ್ತಾ ಬರುತ್ತಿದ್ದಾರೆ. ಪಂಜಾಬ್‍ನಲ್ಲಿ ಎಎಪಿ ಸರ್ಕಾರ ರಚಿಸಿದರೆ, ಅದನ್ನು ಶಾಶ್ವತವಾಗಿ ತಡೆಯಲಾಗುತ್ತದೆ ಎಂಬ ಭಯದಿಂದಾಗಿ ಎಎಪಿಯನ್ನು ತಡೆಯಲು ಒಗ್ಗೂಡಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದರು. ಇದನ್ನೂ ಓದಿ:  ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

ಎಲ್ಲ ಜನರು ಒಗ್ಗೂಡಿ ಅವರ ಲೂಟಿ ಮತ್ತು ಭ್ರಷ್ಟಾಚಾರದ ರಾಜಕಾರಣವನ್ನು ಕೊನೆಗಾಣಿಸಬೇಕೆಂದು ಜನರಿಗೆ ವಿನಂತಿಸಿದರು. ಎಎಪಿ ಅಧಿಕಾರಕ್ಕೆ ಬರಲಿದೆ ಮತ್ತು ಪಂಜಾಬ್‍ನಲ್ಲಿ ಪ್ರಾಮಾಣಿಕ ಸರ್ಕಾರ ರಚನೆಯಾಗುತ್ತದೆ. ಸಂಪನ್ಮೂಲಗಳ ಲೂಟಿ ಕೊನೆಗೊಳ್ಳಲಿದೆ. ಪಂಜಾಬ್ ಹಣವನ್ನು ಈಗ ರಾಜ್ಯದ ಜನತೆಗಾಗಿ ಖರ್ಚು ಮಾಡಲಾಗುವುದು ಎಂದರು.

TAGGED:Arvind KejriwalNew DelhiRajokriSmart Classesಅರವಿಂದ್ ಕೇಜ್ರಿವಾಲ್ನವದೆಹಲಿರಜ್ರೋಕ್ರಿಸ್ಮಾರ್ಟ್ ತರಗತಿಗಳು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
4 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
4 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?