Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ತಲೆದಂಡಕ್ಕೆ ಸದನದೊಳಗೆ, ಹೊರಗೆ ಹೋರಾಟ – ನಾಳೆ ತಾಲೂಕು ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈಶ್ವರಪ್ಪ ತಲೆದಂಡಕ್ಕೆ ಸದನದೊಳಗೆ, ಹೊರಗೆ ಹೋರಾಟ – ನಾಳೆ ತಾಲೂಕು ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ

Bengaluru City

ಈಶ್ವರಪ್ಪ ತಲೆದಂಡಕ್ಕೆ ಸದನದೊಳಗೆ, ಹೊರಗೆ ಹೋರಾಟ – ನಾಳೆ ತಾಲೂಕು ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ

Public TV
Last updated: February 20, 2022 10:56 pm
Public TV
Share
2 Min Read
ESHWARAPPA 1
SHARE

ಬೆಂಗಳೂರು: ಧ್ವಜ ವಿವಾದ ಸಂಬಂಧ ಸಚಿವ ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದು ಕಾಂಗ್ರೆಸ್ ಹೋರಾಟ ಮುಂದುವರಿಸಿದೆ. ಉಭಯ ಸದನಗಳಲ್ಲಿ ಕಾಂಗ್ರೆಸ್ ಸದಸ್ಯರ ಅಹೋರಾತ್ರಿ ಧರಣಿ ನಾಲ್ಕನೇ ದಿನವೂ ಮುಂದುವರಿದಿದೆ. ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯೂ ತಲೆ ಕೆಡಿಸಿಕೊಂಡಿದೆ.

CONGRESS 1

ಈಶ್ವರಪ್ಪ ಪ್ರಕರಣದಲ್ಲಿ ಕಾಂಗ್ರೆಸ್ ಎದುರಿಸುವ ಸಂಬಂಧ ನಾಳೆ ಬೆಳಗ್ಗೆ ಏಳು ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆಯನ್ನು ಬಿಜೆಪಿ ಕರೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಬಿಜೆಪಿ ಈ ಸಭೆ ನಡೆಸ್ತಿದೆ. ನಾಳೆ ಸಂಜೆ ಶಾಸಕರ ಜೊತೆ ಸಭೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಇತ್ತ ಉಭಯ ಪಕ್ಷಗಳ ನಾಯಕರ ನಡ್ವೆ ವಾಗ್ಯುದ್ಧ ಇವತ್ತು ಕೂಡ ಮುಂದುವರಿದಿತ್ತು. ರಾಷ್ಟ್ರಧ್ವಜಕ್ಕೆ ಅವಮಾನವಾದ್ರೂ ಸುಮ್ನೆ ಕೂರ್ಬೇಕಾ.. ಅಂಥವರು ಸಚಿವರಾಗಿ ಇರ್ಬೇಕಾ ಅಂತ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

KS ESHWARAPPA

ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಹರಕಲು ಬಾಯಿ ಈಶ್ವರಪ್ಪರನ್ನು, ನಿರಾಣಿ ಸಿಎಂ ಆಗ್ತಾರೆ ಅಂದಾಗಲೇ ವಜಾ ಮಾಡಬೇಕಿತ್ತು ಅಂತ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಆದರೆ ಇದಕ್ಕೆಲ್ಲಾ ಜಗ್ಗೋ ಮಾತೇ ಇಲ್ಲ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಈಶ್ವರಪ್ಪರನ್ನ ಕಾಂಗ್ರೆಸ್ ನೇಮಕ ಮಾಡಿದ್ಯಾ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‍ನ ಎಲ್ರೂ ಬಿಜೆಪಿ ಸೇರಿ ಆಮೇಲೆ ಸಲಹೆ ಕೊಡಿ ಅಂತಾ ಕುಟುಕಿದ್ದಾರೆ. ರಾಷ್ಟ್ರಭಕ್ತ ಈಶ್ವರಪ್ಪ ಕ್ಷಮೆ ಯಾಕೆ ಕೇಳ್ಬೇಕು ಅಂತಾ ರೇಣುಕಾಚಾರ್ಯ ಕೇಳಿದ್ದಾರೆ. ಇದನ್ನೂ ಓದಿ: ಅನಿವಾರ್ಯವಾಗಿ ಕೆಲವು ಹೆಣ್ಣುಮಕ್ಕಳು ಸಿಂಧೂರ ವಿಷಯ ಎತ್ತಿದ್ದಾರೆ: ಬಿ.ಸಿ.ನಾಗೇಶ್

CongressFlags1 e1613454851608

ಅಲರ್ಟ್ ಆದ ಕೈ ಹೈಕಮಾಂಡ್:
ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆದಂತಿದೆ. ಚುನಾವಣಾ ತಂತ್ರಗಾರಿಕೆ, ಕಾಂಗ್ರೆಸ್ ಒಳಗಿನ ಕಚ್ಚಾಟ, ಪ್ರಸಕ್ತ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಫೆಬ್ರವರಿ 25ರಂದು ದೆಹಲಿಗೆ ಬರುವಂತೆ ಆಯ್ದ 15 ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದೆ. ಖುದ್ದು ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ. ರಾಜ್ಯ ನಾಯಕರ ನಡುವೆ ಸಮನ್ವಯತೆ, ಬಿಜೆಪಿ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ಹಾಗೂ ಪಕ್ಷ ಸಂಘಟನೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.

TAGGED:bengalurubjpcongressks eshwarappaಕಾಂಗ್ರೆಸ್ಕೆ.ಎಸ್.ಈಶ್ವರಪ್ಪಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
4 minutes ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
38 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
1 hour ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
2 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
2 hours ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?