Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

Crime

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

Public TV
Last updated: February 21, 2022 3:46 pm
Public TV
Share
1 Min Read
anganawadi activist
SHARE

ತುಮಕೂರು: ಅಂಗನವಾಡಿ ಕಾರ್ಯಕರ್ತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಣಿಗಲ್ ತಾಲೂಕಿನ ನಾಗೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಗೀತಾ (29) ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಯಕರ್ತೆಯು ಹಿಂಬಡ್ತಿ ನೀಡಿದ ಕಾರಣಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗೇನಹಳ್ಳಿ ಮಿನಿ ಅಂಗನವಾಡಿ ಕೇಂದ್ರದಿಂದ ಕಟ್ಟಿಗೇನಹಳ್ಳಿ ಕೇಂದ್ರಕ್ಕೆ ಮುಂಬಡ್ತಿ ನೀಡಿತ್ತು. ಮುಂಬಡ್ತಿಯಿಂದ ಹಿಂಬಡ್ತಿ ಆದೇಶ ನೀಡಿದಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

suicide hanging

ಗೀತಾ ಅವರು ಮನೆಯಲ್ಲೇ ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕುಟುಂಬದವರೇ ಅವರು ನೇಣು ಹಾಕಿಕೊಳ್ಳುವುದನ್ನು ಕಂಡು ನೇಣಿನ ಕುಣಿಕೆಯನ್ನ ಬಿಚ್ಚಿದ್ದಾರೆ. ಅವರು ಕಳೆದ ಎರಡು ದಿನಗಳಿಂದಲೂ ಊಟ ಮಾಡದೇ ಇದ್ದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ

Police Jeep

ಗೀತಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಸಿಡಿಪಿಒ ಅನುಷಾ, ಗಂಗಭೈರಮ್ಮ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈಗ ಅವರಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯು ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

TAGGED:anganwadi activistattemptsuicidetumakuruಅಂಗನವಾಡಿ ಕಾರ್ಯಕರ್ತೆಆತ್ಮಹತ್ಯೆತುಮಕೂರುಯತ್ನ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
18 minutes ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
21 minutes ago
Siddaramaiah 4
Bengaluru City

ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Public TV
By Public TV
39 minutes ago
Anant Singh Bihar
Latest

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

Public TV
By Public TV
50 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
1 hour ago
siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?