Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಶ್ಮಿಕಾ ಜೊತೆಗಿನ ಮದುವೆ ಗಾಸಿಪ್‍ಗೆ ಬ್ರೇಕ್ ಹಾಕಿದ ವಿಜಯ್‍ ದೇವರಕೊಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಶ್ಮಿಕಾ ಜೊತೆಗಿನ ಮದುವೆ ಗಾಸಿಪ್‍ಗೆ ಬ್ರೇಕ್ ಹಾಕಿದ ವಿಜಯ್‍ ದೇವರಕೊಂಡ

Cinema

ರಶ್ಮಿಕಾ ಜೊತೆಗಿನ ಮದುವೆ ಗಾಸಿಪ್‍ಗೆ ಬ್ರೇಕ್ ಹಾಕಿದ ವಿಜಯ್‍ ದೇವರಕೊಂಡ

Public TV
Last updated: February 22, 2022 1:55 pm
Public TV
Share
2 Min Read
Rashmika Vijay
SHARE

ದಕ್ಷಿಣ ಭಾರತ ಚಿತ್ರರಂಗದಲ್ಲಿ ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಹೆಸರು ಮಾಡುತ್ತಿದ್ದಾರೆ. ಇಬ್ಬರು ಈಗಾಗಲೇ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲದೇ ಪ್ರೇಕ್ಷಕರು ಇವರಿಬ್ಬರ ಆನ್‍ಸ್ಕ್ರೀನ್ ಕೆಮಿಸ್ಟ್ರಿಯನ್ನು ಬಹಳ ಇಷ್ಟಪಡುತ್ತಾರೆ. ಅಲ್ಲದೇ ಆಫ್ ಸ್ಕ್ರೀನ್‍ನಲ್ಲಿಯೂ ಇವರಿಬ್ಬರ ಮಧ್ಯೆ ಕೆಮಿಸ್ಟ್ರಿ ಚೆನ್ನಾಗಿದೆ. ಕೆಲ ದಿನಗಳ ಹಿಂದಷ್ಟೇ ಇವರ ಮದುವೆ ಬಗ್ಗೆ ವದಂತಿ ಹಬ್ಬಿತ್ತು. ಈ ವರ್ಷದ ಕೊನೆಯಲ್ಲಿ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂಬ ಊಹಾಫೋಹಗಳು ಹರಿದಾಡುತ್ತಿತ್ತು. ಆದರೆ ಈ ಎಲ್ಲಾ ಗಾಸಿಪ್‍ಗಳನ್ನು ವಿಜಯ್ ದೇವರಕೊಂಡ ಅಂತಹ ವಂದತಿಗಳು ಅrashmika mandanna 5

ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿಗೆ, ವಿಜಯ್ ದೇವರಕೊಂಡ ತಮ್ಮ ಟ್ವಿಟ್ಟರ್‌ನಲ್ಲಿ ಅಂತಹ ವಂದತಿಗಳು ಅರ್ಥವಿಲ್ಲದ್ದು ಅಥವಾ ಅಸಂಬದ್ಧ ಎಂದು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ

As usual nonsense..

Don’t we just
❤️ da news!

— Vijay Deverakonda (@TheDeverakonda) February 21, 2022

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಗೀತಾಗೋವಿಂದಂ ಹಾಗೂ ಡಿಯರ್ ಕಾಮ್ರೆಡ್ ಎಂಬ ಎರಡು ಹಿಟ್ ಸಿನಿಮಾಗಳಲ್ಲಿ ಒಟ್ಟಾಗಿ ಅಭಿನಯಿಸಿದ್ದಾರೆ. ಈ ಎರಡು ಸಿನಿಮಾಗಳು ರಶ್ಮಿಕಾ ಹಾಗೂ ವಿಜಯ್‍ಗೆ ಬಿಗ್ ಸಕ್ಸಸ್ ತಂದು ಕೊಟ್ಟಿತು. ಜೊತೆಗೆ ಈ ಜೋಡಿ ಆನ್‍ಸ್ಕ್ರೀನ್ ಕೆಮಿಸ್ಟ್ರಿಗೆ ಪ್ರೇಕ್ಷಕರು ಕೂಡ ಫಿದಾ ಆಗಿದ್ದರು. ಅಲ್ಲದೇ ವಿಜಯ್ ಮತ್ತು ರಶ್ಮಿಕಾ ಆಗಾಗ ಒಟ್ಟಿಗೆ ಜೊತೆ, ಜೊತೆಯಾಗಿ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಜೊತೆಗೆ ಈ ಬಾರಿ ಹೊಸ ವರ್ಷವನ್ನು ಒಟ್ಟಿಗೆ ಗೋವಾದಲ್ಲಿ ಆಚರಿಸಿದ್ದರು. ಅಲ್ಲದೇ, ಮುಂಬೈನ ಹೋಟೆಲ್‍ನಲ್ಲಿ ತಡರಾತ್ರಿ ಒಟ್ಟಾಗಿ ಊಟ ಮಾಡಿದ ಫೋಟೋಗಳು ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದವು.

rashmika mandanna 4

ಸದ್ಯ ವಿಜಯ್ ದೇವರಕೊಂಡ ಆ್ಯಕ್ಷನ್-ಥ್ರಿಲ್ಲರ್ ಲೈಗರ್ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಸಿನಿಮಾದಲ್ಲಿ ಎಂಎಂಎ ಬಾಕ್ಸರ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ವಿಜಯ್‍ಗೆ ಜೋಡಿಯಾಗಿ ಅನನ್ಯ ಪಾಂಡೆ ಕಾಣಿಸಿಕೊಂಡಿದ್ದು, ಮಾಜಿ ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಮತ್ತೊಂದೆಡೆ ರಶ್ಮಿಕಾ ಮಂದಣ್ಣ ನಟ ಅಲ್ಲು ಅರ್ಜುನ್ ಜೊತೆಗೆ ಅಭಿನಯಸಿದ್ದ ಪುಷ್ಪ ಸಿನಿಮಾದಲ್ಲಿ ಸಕ್ಸಸ್ ಅಲೆಯಲ್ಲಿದ್ದಾರೆ. ಇದನ್ನೂ ಓದಿ : ಜೀ ಕನ್ನಡ ವಾಹಿನಿಗೆ ಜಿಗಿದ ರಚಿತಾ ರಾಮ್ – Exclusive


Rashmika, Vijaydevarakonda, Tollywood, Hyderabad

TAGGED:HyderabadRashmikatollywoodVijaydevarakondaಟಾಲಿವುಡ್ರಶ್ಮಿಕಾವಿಜಯ್‍ದೇವರಕೊಂಡಹೈದರಾಬಾದ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
23 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
34 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
50 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
52 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?