Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಕ್ರೇನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ: ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಉಕ್ರೇನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ: ಕಾರಜೋಳ

Belgaum

ಉಕ್ರೇನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ: ಕಾರಜೋಳ

Public TV
Last updated: February 24, 2022 6:36 pm
Public TV
Share
1 Min Read
govidn karajola
SHARE

ಬೆಳಗಾವಿ: ಉಕ್ರೇನಿನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

Russia Ukraine crisis 1

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆಸುವ ಪ್ರಯತ್ನ ಸರ್ಕಾರ ಮಾಡ್ತಿದೆ. ಬೆಳಗಾವಿ ಇಬ್ಬರು, ವಿಜಯಪುರದ ಒಬ್ಬ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆತಲಾಗುತ್ತದೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

Russia Ukraine crisis 2

ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಸಿಎಂ ಬೊಮ್ಮಾಯಿ ಗಮನಕ್ಕೆ ತರಲಾಗಿದೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿ ಸೂಚನೆ ಕೊಡಲಾಗಿದ್ದು, ವಿದ್ಯಾರ್ಥಿಗಳ ನೆರವಿಗೆ ಧಾವಿಸುವಂತೆ ತಿಳಿಸಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು ಪೋಷಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.

TAGGED:BelgaumGovind karjolUkraineಉಕ್ರೇನ್ಗೋವಿಂದ್ ಕಾರಜೋಳಬೆಳಗಾವಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
27 minutes ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
56 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
59 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?