Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ

Cinema

ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ

Public TV
Last updated: February 25, 2022 11:11 am
Public TV
Share
2 Min Read
chetan 13 2
SHARE

ನಟ ಚೇತನ್ ನ್ಯಾಯಾಧೀಶರ ಕುರಿತಾಗಿ ಮಾನಹಾನಿ ಮಾಡುವಂತಹ ಟ್ವಿಟ್ ಹಾಕಿದರು ಎನ್ನುವ ಕಾರಣಕ್ಕಾಗಿ ಶೇಷಾದ್ರಿಪುರಂ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ನಂತರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಿ ಕೋರ್ಟ್ ಆದೇಶಿಸಿತ್ತು. ನಾಲ್ಕು ದಿನಗಳಿಂದ ಚೇತನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಚೇತನ್ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಕೂಡ ಸಲ್ಲಿಸಿದೆ. ಈ ಸಂದರ್ಭದಲ್ಲಿ ಬಂಧನ ದಿನದಿಂದ ಈವರೆಗೂ ಏನೆಲ್ಲ ಬೆಳವಣಿಗೆ ಆಯಿತು ಎನ್ನುವ ಕುರಿತು ಚೇತನ್ ಪತ್ನಿ ಮೇಘಾ ಸುದೀರ್ಘವಾಗಿ ಫೇಸ್ ಬುಕ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ ಅನೌನ್ಸ್

chetan 13 4

ನಟ ಚೇತನ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಾವು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಸತತ 8 ಗಂಟೆಗಳ ಕಾಲ ಅಲೆದಾಡಿದ ನಂತರವಷ್ಟೇ ನಮಗೆ ಚೇತನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬರುತ್ತದೆ ಮತ್ತು FIR ಪ್ರತಿ ನಮ್ಮ ಕೈಗೆ ಸಿಕ್ಕಿರುತ್ತದೆ‌. ನಮಗೆ ಯಾವುದೇ ಮಾಹಿತಿ ನೀಡದೆ ಚೇತನ್ ಅವರನ್ನು ಮನೆಯಿಂದ ಏಕಾಏಕಿ ಕರೆದುಕೊಂಡು ಹೋಗಿದ್ದಾರೆ. ನಾನು ಪೊಲೀಸ್ ಠಾಣೆಗೆ ಹೋಗುವವರೆಗೂ ಚೇತನ್ ಬಂಧನವಾಗಿದ್ದಾರೆ ಎಂಬ ಮಾಹಿತಿಯನ್ನೇ ಪೊಲೀಸರು ನನಗೆ ನೀಡಿಲ್ಲ. ಅಕಸ್ಮಾತ್ ನಾನು ಪೊಲೀಸ್ ಠಾಣೆಗೆ ಹೋಗದೇ ಇದಿದ್ದರೆ ಬಂಧನ ವಿಷಯ ನನಗೆ ತಿಳಿಯುತ್ತಿರಲಿಲ್ಲ ಮತ್ತು ತಿಳಿಸುವ ಉದ್ದೇಶವು ಪೊಲೀಸರಿಗೆ ಇಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗಿ ಕಾಣುತ್ತದೆ. ಇದನ್ನೂ ಓದಿ : ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

chetan 13 3

ಚೇತನ್ ಇರುವಿಕೆಯ ಬಹಿರಂಗಪಡಿಸಲು ನಾನು ಅರ್ಜಿ ಸಲ್ಲಿಸಿದ ನಂತರವಷ್ಟೇ ಅವರನ್ನು ಸೂಮೋಟೊ ದೂರಿನ ಮೇರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ತಿಳಿದುಬರುತ್ತದೆ. ಆದರೆ ಚೇತನ್ ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಮಾತ್ರ ಬಹಿರಂಗಪಡಿಸಲಿಲ್ಲ. ಅಂತಿಮವಾಗಿ, ರಾತ್ರಿ 10 ಗಂಟೆಗೆ ನಮಗೆ ಎಫ್‌ಐಆರ್ ಪ್ರತಿ ಸಿಗುತ್ತದೆ. ನ್ಯಾಯಮೂರ್ತಿಯ ಬಗ್ಗೆ ಮಾಡಿದ ಟ್ವೀಟ್‌ಗಾಗಿ ಚೇತನ್ ವಿರುದ್ಧ ಸೆಕ್ಷನ್ 504 ಮತ್ತು 505(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ : ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

chetan 13 5

ಅತ್ಯಾಚಾರದಿಂದ ಸುಸ್ತಾಗಿ ಮಲಗಿಬಿಟ್ಟೆ ಎಂದು ಹೇಳುವುದು ಭಾರತೀಯ ನಾರಿಯ ಲಕ್ಷಣವಲ್ಲ. ನಮ್ಮ ನಾಡಿನ ಮಹಿಳೆಯರು ಅವರ ಮೇಲೆ ಆಕ್ರಮಣವಾದಾಗ ನಡೆದುಕೊಳ್ಳುವ ರೀತಿಯೂ ಇದಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ  2020 ಜೂನ್ 22ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.  ನಂತರ ಸರ್ಕಾರದಿಂದ ಮನವಿ ಸ್ವೀಕರಿಸಿದ ಬಳಿಕ ಈ ಆದೇಶ ಪತ್ರದಲ್ಲಿದ್ದ ಈ ಹೇಳಿಕೆಯನ್ನು ತೆಗೆಯಲಾಗಿತ್ತು. ಈ ಒಂದು ಅಸೂಕ್ಷ್ಮ ಹೇಳಿಕೆಗೆ ಚೇತನ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

chetan 13 1

ಫೆಬ್ರವರಿ 22ರಂದು ಚೇತನ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಾವು ಇಂದು ಜಾಮೀನಿನ ನಿರೀಕ್ಷಣೆಯಲಿದ್ದೆವು, ಆದರೆ ಜಾಮೀನಿಗೆ ಸಂಬಂಧಿಸಿದ ಆದೇಶವನ್ನು ಫೆಬ್ರವರಿ 25 ರವರಗೆ ಕಾಯ್ದಿರಿಸಿದೆ. ಹಾಗಾಗಿ ಚೇತನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನಿಮ್ಮ ಬೆಂಬಲಕ್ಕಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನ್ಯಾಯಾಲಯವು ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಸತ್ತಾತ್ಮಕ ಹಕ್ಕನ್ನು ಎತ್ತಿಹಿಡಿಯುತ್ತದೆ ಮತ್ತು ವಿಳಂಬವಿಲ್ಲದೆ ನಮಗೆ ನ್ಯಾಯವನ್ನು ನೀಡುತ್ತದೆ ಎಂದು ಆಶಿಸೋಣ

ಎಂದು ಮೇಘಾ ಸ್ವತಃ ಚೇತನ್ ಅವರ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಪತ್ರಬರೆದು ಅಭಿಮಾನಿಗಳಿಗೆ ಅಪ್ ಡೇಟ್ ನೀಡಿದ್ದಾರೆ.

TAGGED:actor ChetanChetanChetan Arrestkannada cinemaMeghasandalwoodಕನ್ನಡ ಸಿನಿಮಾಚೇತನ್ಚೇತನ್ ಅರೆಸ್ಟ್ನಟ ಚೇತನ್ಮೇಘಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
1 hour ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
2 hours ago
Sandesh PG
Dakshina Kannada

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

Public TV
By Public TV
2 hours ago
vyalikaval parcel
Bengaluru City

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ

Public TV
By Public TV
2 hours ago
Gadag Farmer Death
Districts

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Public TV
By Public TV
3 hours ago
bengaluru hubballi karave protest for kannada railway exam postponed
Bengaluru City

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?