Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಸಿಡಿದೆದ್ದ ಕನ್ನಡ ಪ್ರಾಧಿಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಸಿಡಿದೆದ್ದ ಕನ್ನಡ ಪ್ರಾಧಿಕಾರ

Bengaluru City

ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಸಿಡಿದೆದ್ದ ಕನ್ನಡ ಪ್ರಾಧಿಕಾರ

Public TV
Last updated: February 25, 2022 4:09 pm
Public TV
Share
2 Min Read
PINARAYA VIJAYAN AND TS NAGABARANA
SHARE

ಬೆಂಗಳೂರು: ಕೇರಳದಲ್ಲಿ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

T S NAGABHARANA

ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಕೇರಳ ಮುಖ್ಯಮಂತ್ರಿಯ ಈ ನಡೆ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡ ಭಾಷಿಕರಿಗೆ ತಮ್ಮ ಭಾಷೆಯಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವುದರಿಂದ ವಂಚಿಸುವ ಪ್ರಯತ್ನವಾಗಿದೆ. ಸಂವಿಧಾನದ 30/1ನೇ ವಿಧಿಯು ಭಾಷಾ ಅಲ್ಪಸಂಖ್ಯಾತರಿಗೆ ಅವರದ್ದೆ ಭಾಷೆಯಲ್ಲಿ ಶಿಕ್ಷಣ ಮತ್ತು ಆಡಳಿತವನ್ನು ಅನುಭವಿಸುವ ಮೂಲಭೂತ ಹಕ್ಕನ್ನು ಒದಗಿಸಿರುತ್ತದೆ. ಕೇರಳದಲ್ಲಿರುವ ಕಾಸರಗೋಡನ್ನು ಸಂವಿಧಾನದ ಪ್ರಕಾರ ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ ಎಂದು ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಅವರದ್ದೇ ಭಾಷೆಯಲ್ಲಿ ಶಿಕ್ಷಣ ಮತ್ತು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶವನ್ನು ಕಾಸರಗೋಡಿನ ಕನ್ನಡಿಗರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲಯಾಳಂ ಗೊತ್ತಿದ್ರೆ ಮಾತ್ರ ಸರ್ಕಾರಿ ಉದ್ಯೋಗ ಎಂದ ಸಿಎಂ – ಗಡಿಭಾಗದ ಕನ್ನಡಿಗರಲ್ಲಿ ಆತಂಕ

pinarayi vijayam

ಇತ್ತೀಚಿಗೆ ಪಿಣರಾಯಿ ವಿಜಯನ್ ಅವರು ಮಲಯಾಳಂ ಭಾಷೆ ತಿಳಿದಿದ್ದರಷ್ಟೇ ಕೇರಳದಲ್ಲಿ ಸರ್ಕಾರಿ ಉದ್ಯೋಗ ಎಂದು ನೀಡಿರುವ ಹೇಳಿಕೆ ಕಾಸರಗೋಡಿನಲ್ಲಿರುವ ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತರಡಿ ದೊರೆಯುತ್ತಿರುವ ಸೌಲಭ್ಯಗಳಿಗೆ ಧಕ್ಕೆಯನ್ನುಂಟು ಮಾಡುವಂತ್ತಿದೆ. ಒಂದು ವೇಳೆ ಕೇರಳದ ಮುಖ್ಯಮಂತ್ರಿಗಳ ಹೇಳಿಕೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಅಲ್ಲಿನ ಸರ್ಕಾರ ಕ್ರಮ ವಹಿಸಲು ಮುಂದಾದರೆ ಈ ನಿಯಮದಿಂದ ಕಾಸರಗೋಡಿಗೆ ವಿನಾಯಿತಿ ನೀಡಬೇಕು ಎಂದು ಟಿ.ಎಸ್.ನಾಗಾಭರಣ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಪವರ್ ಪ್ಲಾಂಟ್‍ನಲ್ಲಿ ರಷ್ಯಾದ ಧ್ವಜ ಹಾರಿಸಿದ ಮಿಲಿಟರಿ ಪಡೆ

Job

ಅಲ್ಲದೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಪಡೆದುಕೊಂಡು ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೂ ತೊಂದರೆಯಾಗಲಿದೆ. ಇದುವರೆಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ಮಲೆಯಾಳಂ ಭಾಷೆಯಿಂದ ವಿನಾಯಿತಿ ಇದ್ದು, ಅದು ಮುಂದುವರಿಯಬೇಕಿದೆ. ಒಂದು ವೇಳೆ ಕಾಸರಗೋಡಿನ ಕನ್ನಡಗರಿಗೂ ಮಲೆಯಾಳಿ ಭಾಷೆಯನ್ನು ಉದ್ಯೋಗದ ದೃಷ್ಟಿಯಿಂದ ಕಡ್ಡಾಯ ಮಾಡಿದರೆ ಅದು ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನತ್ಮಕವಾಗಿ ನೀಡಿದ ಹಕ್ಕಿನ ಉಲ್ಲಂಘನೆಯಾಗುತ್ತದೆ. ಭಾಷಾ ಅಲ್ಪಸಂಖ್ಯಾತರಿಗೆ ಇರುವ ಸಂವಿಧಾನಾತ್ಮಕ ರಕ್ಷಣೆಗೆ ಭಂಗ ಬಂದಂತಾಗುತ್ತದೆ. ಈ ನಿಟ್ಟಿನಲ್ಲಿ ಕೇರಳದ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಯ ಬಗ್ಗೆ ಹಾಗೂ ಕಾಸರಗೋಡಿನಲ್ಲಿ ಇದರ ಅನುಷ್ಠಾನದ ಸಂಬಂಧ ಅಲ್ಲಿನ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಒತ್ತಾಯಿಸಿದ್ದಾರೆ.

TAGGED:ಕರ್ನಾಟಕಕೇರಳಟಿ.ಎಸ್ ನಾಗಾಭರಣಪಿಣರಾಯಿ ವಿಜಯನ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 minute ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
27 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?