Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

Bengaluru City

ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

Public TV
Last updated: February 27, 2022 3:22 pm
Public TV
Share
1 Min Read
Randeep Singh Surjewala 1
SHARE

ಬೆಂಗಳೂರು: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಮೇಕೆದಾಟು 2.0 ಪಾದಯಾತ್ರೆಯನ್ನು ಪಾಲ್ಗೊಂಡ ಅವರು, ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ. 2013ಕ್ಕೂ ಮುಂಚೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ಏನೂ ಮಾಡಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಯೋಜನೆಗೆ ಡಿಪಿಆರ್ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಸಿಎಂ ಆಗುವುದರಲ್ಲಿಯೇ ವಸ್ತುಸ್ಥಿತಿ ಬದಲಾಗಲಿ ಎನ್ನುವುದು ಜನರ ಆಶಯ. ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯುತ್ತೇವೆ ಅಂತ ಹೇಳಿ ಕರೆದಿಲ್ಲ. ಆ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. ಸರ್ವಪಕ್ಷ ಸಭೆಯಿಂದ ಮೇಕೆದಾಟು ಯೋಜನೆ ಆರಂಭ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

Randeep Singh Surjewala

ತಮಿಳುನಾಡಿಗೆ ಮೇಕೆದಾಟು ಬಗ್ಗೆ ಮಾತಾಡುವ ಅಧಿಕಾರ ಇಲ್ಲ. ತಮಿಳುನಾಡಿಗೆ ಬಿಜೆಪಿ ಸಾಕಷ್ಟು ನೀರು ಕೊಡುತ್ತಿದೆ. ನಾವು ಬಿಬಿಎಂಪಿ ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ. ಮುಂದಿನ ಐವತ್ತು ವರ್ಷ ಈ ಯೋಜನೆಯಿಂದ ಬೆಂಗಳೂರಿಗೆ ನೀರು ಸಿಗುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತ ಅಲ್ಲ. ರಾಜ್ಯವೂ ಈ ಯೋಜನೆಯಿಂದ ಅಭಿವೃದ್ಧಿ ಆಗುತ್ತದೆ.

bommai bengaluru

ಮೇಕೆದಾಟು ಪಾದಯಾತ್ರೆ ಜನಾಂದೋಲನ ಆಗಿ ಪರಿಣಮಿಸಿದೆ. ಈ ಜನಾಂದೋಲನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುವ ಕಾಲ ಬಂದಿದೆ. ಪಾದಯಾತ್ರೆ ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲ ನಮ್ಮ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ. ಪಾದಯಾತ್ರೆಯನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

TAGGED:bengaluruDouble Engine GovernmentMekedatu PadayatraRandeep singh surjewalaಡಬಲ್ ಇಂಜಿನ್ ಸರ್ಕಾರಬೆಂಗಳೂರುಮೇಕೆದಾಟು ಪಾದಯಾತ್ರೆರಣದೀಪ್ ಸಿಂಗ್ ಸುರ್ಜೇವಾಲಾ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
12 minutes ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
15 minutes ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
51 minutes ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
1 hour ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
2 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?