Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿದ ಪ್ರಿಯಾಂಕಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿದ ಪ್ರಿಯಾಂಕಾ!

Latest

ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿದ ಪ್ರಿಯಾಂಕಾ!

Public TV
Last updated: February 28, 2022 4:16 pm
Public TV
Share
2 Min Read
giral video priyanka
SHARE

ನವದೆಹಲಿ: ಉಕ್ರೇನ್‍ನಲ್ಲಿ ಸಿಕ್ಕಿಕೊಂಡಿರುವ ಭಾರತೀಯ ವಿದ್ಯಾರ್ಥಿನಿ ಸಹಾಯಕ್ಕೆ ಕೇಳಿಕೊಳ್ಳುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ವಿದೇಶಾಂಗ ಸಚಿವರಿಗೆ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Priyanka Gandhi

ಪ್ರಿಯಾಂಕಾ ಅವರು ಟ್ವಿಟ್ಟರ್ ನಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಟ್ಯಾಗ್ ಮಾಡಿರುವ ಅವರು, ದಯವಿಟ್ಟು ಭಾರತೀಯ ಮಕ್ಕಳನ್ನು ಏನಾದರೂ ಮಾಡಿ ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕು. ನಮ್ಮ ಇಡೀ ದೇಶವು ಉಕ್ರೇನಿನಲ್ಲಿ ಇರುವ ಮಕ್ಕಳು ಮತ್ತು ಕುಟುಂಬದವರ ಜೊತೆಗೆ ಇದ್ದೇವೆ. ಈ ವೀಡಿಯೋದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಬಹಳ ಆತಂಕಗೊಂಡಿರುವುದು ಕಾಣಿಸುತ್ತಿದ್ದಾಳೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

…@narendramodi जी, @DrSJaishankar जी यूक्रेन से आ रहे भारतीय छात्र-छात्राओं के वीडियो मन को बहुत ही ज्यादा व्यथित करने वाले हैं। इन बच्चों को भारत वापस लाने के लिए जो कुछ भी बन पड़ता है , भगवान के लिए, वह करिए। पूरा देश इन छात्र-छात्राओं और इनके परिवारों के साथ है।…1/2 pic.twitter.com/PfmBw8McLY

— Priyanka Gandhi Vadra (@priyankagandhi) February 27, 2022

ಪ್ರಿಯಾಂಕಾ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಭಾರತೀಯ ವಿದ್ಯಾರ್ಥಿನಿ ಉಕ್ರೇನಿನಲ್ಲಿ ಸಿಕ್ಕಿಬಿದ್ದಿರುವುದಕ್ಕೆ ತುಂಬಾ ಆತಂಕಗೊಂಡಿದ್ದು, ಬಿಕ್ಕಿ-ಬಿಕ್ಕಿ ಅತ್ತಿದ್ದಾಳೆ. ದಯವಿಟ್ಟು ನಮ್ಮನ್ನು ಇಲ್ಲಿಂದ ಕೆರೆದುಕೊಂಡು ಹೋಗಿ ಎಂದು ಭಾರತೀಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ.

PRIYANKA GANDHI 4

ಈ ವೀಡಿಯೋದಲ್ಲಿ ಗರಿಮಾ ಮಿಶ್ರಾ ವಿದ್ಯಾರ್ಥಿನಿ, ನಾವು ಉಕ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಮಗೆ ಯಾರೂ ಸಹಾಯ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ನಂತರ ಅಳುತ್ತ ವಿದ್ಯಾರ್ಥಿನಿ, ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾಳೆ. ದಯವಿಟ್ಟು ನಮಗೆ ಸಹಾಯ ಮಾಡಿ. ಜೈ ಹಿಂದ್! ಜೈ ಭಾರತ್! ಯಾರೇ ನೋಡ್ತಾ ಇದ್ರು ಈ ವೀಡಿಯೋ ಶೇರ್ ಮಾಡಿ ಎಂದು ಬಿಕ್ಕಿ-ಬಿಕ್ಕಿ ವಿದ್ಯಾರ್ಥಿನಿ ಅಳುತ್ತಿದ್ದಾಳೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಏಳು ಗಂಟೆಯಲ್ಲಿ 28 ಟನ್ ಕಬ್ಬು ಲೋಡ್ ಮಾಡಿದ ಯುವಕ!

TAGGED:bjpcongressPriyanka Gandhi VadraUkraineಉಕ್ರೇನ್ಕಾಂಗ್ರೆಸ್ಪ್ರಿಯಾಂಕಾ ಗಾಂಧಿ ವಾದ್ರಾಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
20 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
40 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
44 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
1 hour ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?