Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ

Bengaluru City

ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ

Public TV
Last updated: March 2, 2022 1:03 pm
Public TV
Share
2 Min Read
bjp flag e1665156864461
SHARE

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು ಮೂರನೇ ದಿನ. ಇಂದು ಆಧ್ವೈತ್ ಪೆಟ್ರೋಲ್ ಬಂಕ್‍ನಿಂದ ಪಾದಯಾತ್ರೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೈ ನಾಯಕರ ಪಾದಯಾತ್ರೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು ಎಮದು ಪ್ರಶ್ನಿಸಿದೆ. ಅಲ್ಲದೆ ಮೇಕೆದಾಟು- ಎಣ್ಣೆ ಘಾಟು ಎಂದು ಕಮಲ ಪಾಳಯ ವ್ಯಂಗ್ಯವಾಡಿದೆ. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

ಮಾನ್ಯ @DKShivakumar ಅವರೇ, 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ.

ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ.

ಜನತೆ ನಿಮ್ಮನ್ನು ಕ್ಷಮಿಸುವರೇ?#ಜನವಿರೋಧಿಕಾಂಗ್ರೆಸ್‌ pic.twitter.com/u3GqTs7QwL

— BJP Karnataka (@BJP4Karnataka) March 2, 2022

ಟ್ವೀಟ್‍ನಲ್ಲೇನಿದೆ..?
ಮಾನ್ಯ ಡಿಕೆ ಶಿವಕುಮಾರ್ ಅವರೇ 6 ದಶಕಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ. ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ. ಜನತೆ ನಿಮ್ಮನ್ನು ಕ್ಷಮಿಸುವರೇ? ಇದನ್ನೂ ಓದಿ: ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

ಮೇಕೆದಾಟು ಯಾತ್ರೆ #ಸುಳ್ಳಿನಜಾತ್ರೆ ಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ.

ಡಿಕೆಶಿ & ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್‌, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ.

ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!#ಜನವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) March 2, 2022

ಮೇಕೆದಾಟು ಯಾತ್ರೆ ಸುಳ್ಳಿನ ಜಾತ್ರೆಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ & ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ!#ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು?

ವಿಶೇಷವಾಗಿ, ಮೇಕೆದಾಟು – ಎಣ್ಣೆ ಘಾಟು!!!#ಜನವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) March 2, 2022

ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ! ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು – ಎಣ್ಣೆ ಘಾಟು!!!

ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್‌ ಜಾಮ್‌ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು #ಕಾಂಗ್ರೆಸ್‌ಟ್ರಾಫಿಕ್‌ಬಾಂಬ್‌ ಎಸೆದಿದ್ದಾರೆ.

1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ?

ಟ್ರಾಫಿಕ್‌ ಅನಾಹುತದ ಅರಿವಿದೆಯೇ?#ಜನವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) March 2, 2022

ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್ ಜಾಮ್ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಟ್ರಾಫಿಕ್ ಬಾಂಬ್ ಎಸೆದಿದ್ದಾರೆ. 1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆ ಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ?, ಟ್ರಾಫಿಕ್ ಅನಾಹುತದ ಅರಿವಿದೆಯೇ? ಎಂದು ಬರೆದು ಜನ ವಿರೋಧಿ ಕಾಂಗ್ರೆಸ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಬಿಜೆಪಿ ತೀವ್ರ ಟೀಕೆ ಮಾಡಿದೆ.

TAGGED:bengalurubjpcongressmekedatu projecttweetಕಾಂಗ್ರೆಸ್ಟ್ವೀಟ್ಬಿಜೆಪಿಬೆಂಗಳೂರುಮೇಕೆದಾಟು ಯೋಜನೆ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
15 minutes ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
37 minutes ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
46 minutes ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
2 hours ago
Mantralaya Sri Raghavendra Swamy
Districts

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Public TV
By Public TV
2 hours ago
Mushroom Pakoda
Food

ಸಂಜೆ ಸ್ನಾಕ್ಸ್‌ಗೆ ಮಾಡಿ ಕ್ರಿಸ್ಪಿ ಮಶ್ರೂಮ್ ಪಕೋಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?