Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

Karnataka Budget: ತವರು ಜಿಲ್ಲೆಗೆ 15 ಕಾರ್ಯಕ್ರಮಗಳನ್ನು ಘೋಷಿಸಿದ ಸಿಎಂ

Public TV
Last updated: March 4, 2022 4:36 pm
Public TV
Share
1 Min Read
bommai budget
SHARE

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಶುಕ್ರವಾರ ಮಂಡಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ತವರು ಜಿಲ್ಲೆ ಹಾವೇರಿಗೆ ಬಂಪರ್‌ ಕೊಡುಗೆಗಳನ್ನು ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ
– ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
– ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ
– ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
– ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ
– ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್
– ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ
– ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
– ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಚಯ ಸ್ಥಾಪನೆ
– ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ
– ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ
– ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
– ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್
– ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ
– ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನಕ್ಕಾಗಿ 2 ಕೋಟಿ ರೂ.
– ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.

27e30d50 ed08 4452 9070 91fca1dbe6f9

TAGGED:Basavaraj BommaiBommai Budgethaverikarnataka budgetಕರ್ನಾಟಕ ಬಜೆಟ್ಬಸವರಾಜ ಬೊಮ್ಮಾಯಿಹಾವೇರಿ
Share This Article
Facebook Whatsapp Whatsapp Telegram

You Might Also Like

kea
Bengaluru City

ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

Public TV
By Public TV
3 minutes ago
allu aravind
Cinema

101.4 ಕೋಟಿ ಸಾಲ ಪಡೆದು ವಂಚನೆ ಕೇಸ್‌ – ಅಲ್ಲು ಅರ್ಜುನ್‌ ತಂದೆಗೆ 3 ಗಂಟೆ ಇಡಿ ಡ್ರಿಲ್‌

Public TV
By Public TV
11 minutes ago
Shubman Gill
Cricket

ಗಿಲ್‌ ಗಿಲ್‌ ಗಿಲಕ್‌ – ಮತ್ತೊಂದು ʻಶುಭʼ ಶತಕ, ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ನಾಯಕ

Public TV
By Public TV
49 minutes ago
COVID Vaccines
Bengaluru City

ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

Public TV
By Public TV
1 hour ago
Mekedatu Project
Bengaluru City

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್

Public TV
By Public TV
2 hours ago
Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?