Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಚಕ್ಡಾ ಎಕ್ಸ್‌ಪ್ರೆಸ್‌ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್

Public TV
Last updated: March 11, 2022 6:28 pm
Public TV
Share
1 Min Read
FotoJet 46
SHARE

ತಮಗೆ ಸಿನಿಮಾ ಬಗ್ಗೆ ಅಷ್ಟೇನೂ ಗೊತ್ತಿಲ್ಲ ಎಂದುಕೊಂಡೆ ಹೆಸರಾಂತ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿಯನ್ನು ಮದುವೆಯಾದರು ಅನುಷ್ಕಾ ಶರ್ಮಾ. ಆ ನಂತರದ ದಿನಗಳಲ್ಲಿ ಅವರು ಹೆಚ್ಚೆಚ್ಚು ಕ್ರಿಕೆಟ್ ಪಂದ್ಯಗಳ ಗ್ಯಾಲರಿಯಲ್ಲಿ ಕಾಣಿಸಿಕೊಂಡರು. ಇದೀಗ ಕ್ರಿಕೆಟ್ ತಾರೆಯ ಬಯೋಪಿಕ್ ನಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದ ಪಾತ್ರಕ್ಕಾಗಿ ಅವರು ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ : ಉಪೇಂದ್ರ ಸಿನಿಮಾದ ಹೊಸ ಪೋಸ್ಟರ್ ವಿಶ್ಲೇಷಣೆ: ಏನೇನೆಲ್ಲ ಇದೆ, ತಲೆ ಕೆಟ್ಟು ಹೋಗತ್ತೆ!

FotoJet 1 35

ಮಹಿಳಾ ಕ್ರಿಕೆಟರ್ ಜೂಲನ್ ಗೋಸ್ವಾಮಿ ಬದುಕನ್ನು ಆಧರಿಸಿದ ‘ಚಕ್ಡಾ ಎಕ್ಸ್ ಪ್ರೆಸ್’ ಸಿನಿಮಾದಲ್ಲಿ ಅನುಷ್ಕಾ ಅವರು ಜೂಲನ್ ಪಾತ್ರ ಮಾಡುತ್ತಿದ್ದಾರೆ. ಉತ್ತಮ ಬೌಲರ್ ಆಗಿರುವ ಜೂಲನ್ ಹೇಗೆಲ್ಲ ಕ್ರಿಕೆಟ್ ಆಡುತ್ತಿದ್ದರು ಎನ್ನುವುದನ್ನು ಸಮೀಪದಿಂದ ಗಮನಿಸಿ, ಇದೀಗ ಬೌಲಿಂಗ್ ಪ್ರಾಕ್ಟಿಸ್ ಕೂಡ ಮಾಡುತ್ತಿದ್ದಾರೆ. ಆ ವಿಡಿಯೋವನ್ನು ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಹಾಕಿದ್ದಾರೆ. ನೆಟ್ಸ್ ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ಮಾಡುತ್ತಿರುವ ಅನುಷ್ಕಾ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಕೂಡ ಆಗಿದೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

FotoJet 2 33

ನಾಲ್ಕು ವರ್ಷಗಳಿಂದ ಸಿನಿಮಾ ರಂಗದಿಂದಲೇ ದೂರವಾಗಿದ್ದ ಅನುಷ್ಕಾ 2018ರಲ್ಲಿ ತೆರೆಕಂಡ ಝೀರೋ ಚಿತ್ರದಲ್ಲಿ ನಟಿಸಿದ್ದರೆ, ಆನಂತರ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಹಾಗಾಗಿಯೇ ಸಖತ್ ತಾಲೀಮು ಮಾಡಿಕೊಂಡೆ ಕ್ಯಾಮೆರಾ ಮುಂದೆ ನಿಲ್ಲುವ ಸಂಕಲ್ಪ ಮಾಡಿದ್ದಾರಂತೆ ಅನುಷ್ಕಾ.

TAGGED:anushka sharmaBiopicbollywoodChakda ExpresscinemaJulan Goswamiಅನುಷ್ಕಾ ಶರ್ಮಾಚಕ್ಡಾ ಎಕ್ಸ್ ಪ್ರೆಸ್ಜೂಲನ್ ಗೋಸ್ವಾಮಿಬಯೋಪಿಕ್ಬಾಲಿವುಡ್ಸಿನಿಮಾ
Share This Article
Facebook Whatsapp Whatsapp Telegram

You Might Also Like

NA RA LOKESH
Latest

ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಸರ್ಕಾರ – ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸಿಎಂ ಪುತ್ರ

Public TV
By Public TV
6 minutes ago
three arrested for murdering husband along with lover in belagavi
Belgaum

ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್‍ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್

Public TV
By Public TV
40 minutes ago
Multiplex Theatre
Bengaluru City

ಮಲ್ಟಿಪ್ಲೆಕ್ಸ್‌ ಸೇರಿ ಎಲ್ಲಾ ಥಿಯೇಟರ್‌ಗಳಲ್ಲೂ ಏಕರೂಪ ದರ; 200 ರೂ. ಫಿಕ್ಸ್‌ – ಕರಡು ಅಧಿಸೂಚನೆ ಪ್ರಕಟ

Public TV
By Public TV
42 minutes ago
Vijayapura Heartattack
Districts

ವಿಜಯಪುರ | ಹೃದಯಾಘಾತಕ್ಕೆ 18 ವರ್ಷದ ಯುವಕ ಬಲಿ

Public TV
By Public TV
50 minutes ago
Eshwar Khandre 4
Bengaluru City

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ `ಆನೆಪಥ’: ಈಶ್ವರ್ ಖಂಡ್ರೆ

Public TV
By Public TV
2 hours ago
Udit Raj Shubhanshu Shukla Axiom 4
Latest

ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?