Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

2023ರಲ್ಲಿ ಬರಲಿದೆ ಭಾರತದ ಮೊದಲ RRTS ರೈಲು

Public TV
Last updated: March 16, 2022 10:24 pm
Public TV
Share
1 Min Read
rrts train 1
SHARE

ನವದೆಹಲಿ: ಭಾರತದ ಮೊದಲ ಪ್ರಾದೇಶಿಕ ರ‍್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್(RRTS) ರೈಲು 2023ರ ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ.

ದೆಹಲಿ-ಗಾಜಿಯಾಬಾದ್-ಮೀರತ್ 82 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಚಲಿಸಲಿರುವ ಭಾರತದ ಮೊದಲ ಆರ್‌ಆರ್‌ಟಿಎಸ್ ರೈಲು ಸೇವೆ ಮಾರ್ಚ್ 2023ರ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ತನ್ನದೇ ದಾಖಲೆ ಮುರಿದು ಗಿನ್ನಿಸ್ ದಾಖಲೆ ಬರೆದ ಲಿಮೋಸಿನ್ ಕಾರು

rrts train 3

RRTS ರೈಲಿನ ವಿಶೇಷತೆ:
ಆರ್‌ಆರ್‌ಟಿಐ ರೈಲು ಸೇವೆ ಪ್ರಾರಂಭವಾದ ಬಳಿಕ ದೆಹಲಿಯಿಂದ ಮೀರತ್‌ಗೆ ಕೇವಲ 1 ಗಂಟೆಯ ಒಳಗಾಗಿ ಪ್ರಯಾಣಿಸಬಹುದಾಗಿದೆ. ರಸ್ತೆ ಮಾರ್ಗದ ಪ್ರಯಾಣದಲ್ಲಿ ವ್ಯಯಿಸಲಾಗುವ ಸಮಯವನ್ನು ಇದು ಕಡಿತಗೊಳಿಸುವಲ್ಲಿ ಸಹಾಯ ಮಾಡಲಿದೆ. ರಸ್ತೆ ಮಾರ್ಗದಲ್ಲಿ ದೆಹಲಿಯಿಂದ ಮೀರತ್‌ಗೆ 3-4 ಗಂಟೆ ತಗುಲಿದರೆ ಈ ರೈಲು ಕೇವಲ 1 ಗಂಟೆಯಲ್ಲಿ ತಲುಪಿಸುತ್ತದೆ.

ಮೆಟ್ರೋ ರೈಲಿಗಿಂತಲೂ 3 ಪಟ್ಟು ವೇಗವಾಗಿ ಚಲಿಸುವ ಸಾಮರ್ಥ್ಯ ಹೊಂದಿರುವ ಆರ್‌ಆರ್‌ಟಿಐ ರೈಲು ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸಬಲ್ಲದು. ಈ ರೈಲನ್ನು ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ನೀತಿಗೆ ಅನುಗುಣವಾಗಿ ಶೇ.100 ರಷ್ಟು ಭಾರತದಲ್ಲಿಯೇ ತಯಾರಿಸಿರುವುದು ವಿಶೇಷ. ಇದನ್ನೂ ಓದಿ: ಜಪಾನ್‌ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಎಚ್ಚರಿಕೆ

rrts train 2

ಹಗುರ ಹಾಗೂ ಸ್ಟೇನ್‌ಲೆಸ್ ಸ್ಟೀಲ್ ಬಾಡಿ ಹೊಂದಿರುವ ರೈಲಿನಲ್ಲಿ ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆ ಇರಲಿದ್ದು, ಒಂದು ಬಾರಿಗೆ 1,500 ಜನರು ಪ್ರಯಾಣಿಸಬಹುದು. ಉಚಿತ ವೈಫೈ ಕೂಡಾ ರೈಲಿನಲ್ಲಿ ಇರಲಿದ್ದು, ಒಂದು ಕೋಚ್‌ನಲ್ಲಿ ಸಂಪೂರ್ಣ ಪ್ರೀಮಿಯಂ ಕ್ಲಾಸ್ ಇರಲಿದೆ.

TAGGED:delhirailRRTI Trainಆರ್‌ಆರ್‌ಟಿಐ ರೈಲುದೆಹಲಿರೈಲು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
11 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
20 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
45 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
49 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?