Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಶೀಘ್ರವೇ ದಿನಾಂಕ ನಿಗದಿ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಶೀಘ್ರವೇ ದಿನಾಂಕ ನಿಗದಿ: ಬೊಮ್ಮಾಯಿ

Cinema

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಶೀಘ್ರವೇ ದಿನಾಂಕ ನಿಗದಿ: ಬೊಮ್ಮಾಯಿ

Public TV
Last updated: March 17, 2022 12:46 pm
Public TV
Share
1 Min Read
appu bommai
SHARE

ಬೆಂಗಳೂರು: ಇಂದು ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಇಮದು ಅಪ್ಪು ಅಭಿಮಾನಿಗಳು ಹಬ್ಬವನ್ನೇ ಆಚರಿಸುತ್ತಿದ್ದಾರೆ. ಈ ನಡುವೆ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Puneeth 3 2

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ಪ್ರದಾನ ಮಾಡುವ ಸಂಬಂಧ ಡಾ.ರಾಜ್ ಕುಟುಂಬದ ಜತೆ ಚರ್ಚೆ ನಡೆಸುತ್ತೇನೆ. ಈ ಸಂಬಂಧ ಒಂದು ಸಮಿತಿ ಕೂಡ ರಚಿಸಲಾಗುವುದು. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ನಿಗದಿ ಬಗ್ಗೆಯೂ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದರು. ಇದನ್ನೂ ಓದಿ:  ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ 

bommai 4

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಯಾವ ರೀತಿ ಮಾಡಬೇಕೆಂಬ ಬಗ್ಗೆ ಕುಟುಂಬದ ಜೊತೆ ಚರ್ಚಿಸಲಾಗುವುದು. ಡಾ.ರಾಜ್ ಹಾಗೂ ಪುನೀತ್ ರಿಗೆ ಗೌರವ ಬರುವ ಹಾಗೆ ಕಾರ್ಯಕ್ರಮ ನಡೆಸಲಾಗುವುದು. ಒಟ್ಟಿನಲ್ಲಿ ಆದಷ್ಟು ಬೇಗ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ತಿಳಿಸಿದರು.

PUNEETH 7

ಇತ್ತೀಚೆಗಷ್ಟೇ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

TAGGED:Bangalore. Puneet Raj KumarBasavaraj BommaicmKarnataka Ratna Awardಕರ್ನಾಟಕ ರತ್ನ ಪ್ರಶಸ್ತಿಡಾ. ಪುನೀತ್ ರಾಜ್ ಕುಮಾರ್ಬಸವರಾಜ ಬೊಮ್ಮಾಯಿಬೆಂಗಳೂರುಸಿಎಂ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
42 minutes ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
1 hour ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
2 hours ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
3 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?